ಗೌವರ್ನಮೆಂಟ್ ಉದ್ಯೋಗ ಹುಡುಕುತ್ತಿರೋರಿಗೆ ಇದೀಗ ಹೊಸ ವರ್ಷಕ್ಕೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ನೌಕರರ ರಾಜ್ಯ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಇದೀಗ ಅಧಿಸೂಚನೆ ಪ್ರಕಟವಾಗಿದೆ.
ESIC Recruitment
ಒಟ್ಟು ಹುದ್ದೆಗಳ ಸಂಖ್ಯೆ ನೋಡೋದೇ 54 ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಮತ್ತು ಇತರ ಹುದ್ದೆಗಳಿಗೆ ನೇಮಕಾತಿ ನೆಡಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ESIC ವೆಬ್‌ಸೈಟ್, esic.gov.in ಮೂಲಕ ಆಫ್‌ಲೈನ್‌ನಲ್ಲಿ ನಿಗದಿಪಡಿಸಲಾದ ಅಂತಿಮ ದಿನಾಂಕದೊಳಗೆ ಅರ್ಜಿಯನ್ನ ಸಲ್ಲಿಸಿ. ಸ್ನೇಹಿತರೆ ನೀವಿಲ್ಲಿ ನೋಡಬಹುದು 26/12/2025 ರಿಂದ ಅರ್ಜಿ ಪ್ರಾರಂಭವಾಗಿದೇ….
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನಮ್ಮ ವೆಬ್ ಸೈಟ್ ಉದ್ಯೋಗ ಸಲಹೆ ಯಲ್ಲಿ ಸಂಪೂರ್ಣ ಮಾಹಿತಿಯನ್ನು ನೋಡಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಹತಾ ಮಾನದಂಡ ಪ್ರಮುಖ ದಾಖಲೆಗಳು ಹಾಗೂ ಇನ್ನಿತರೆ ಮಾಹಿತಿಗಳ ಬಗ್ಗೆ ಸಂಪೂರ್ಣವಾಗಿ ಕೆಳಗೆ ನೀಡಿರುತ್ತೇವೆ ಅದನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳ ಅವಲೋಕನ: (ESIC Recruitment )
| ಸಂಸ್ಥೆಯ ಹೆಸರು | ನೌಕರರ ರಾಜ್ಯ ವಿಮಾ ನಿಗಮ (ESIC) |
| ಹುದ್ದೆಯ ಹೆಸರು | ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಮತ್ತು ಇತರ ಹುದ್ದೆಗಳ ನೇಮಕಾತಿ |
| ಹುದ್ದೆಯ ಸಂಖ್ಯೆ | 54 |
| ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ | 26/12/2025 |
ಸಂಕ್ಷಿಪ್ತ ಮಾಹಿತಿ:-
ನೌಕರರ ರಾಜ್ಯ ವಿಮಾ ನಿಗಮ (ESIC) ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಮತ್ತು ಇತರ ಹುದ್ದೆಗಳ ನೇಮಕಾತಿಗೆ ಡಿಪ್ಲೊಮಾ, ಬಿಎಎಂಎಸ್ಎಂ,ಬಿಬಿಎಸ್, ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೊಮಾ ವಿದ್ಯಾರ್ಹತೆಯನ್ನ ಅಭ್ಯರ್ಥಿಗಳು ಪೂರ್ಣಗೊಳಿಸಿರಬೇಕಾಗುತ್ತದೆ.

ಹುದ್ದೆಗಳ ವಿವರ:-
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
| ಸಹಾಯಕ ಪ್ರಾಧ್ಯಾಪಕರು | 17 |
| ಪ್ರಾಧ್ಯಾಪಕರು | 14 |
| ಅಸೋಸಿಯೇಟ್ ಪ್ರೊಫೆಸರ್ | 23 |
ಶೈಕ್ಷಣಿಕ ಅರ್ಹತೆ:-
- ಡಿಪ್ಲೊಮಾ, ಬಿಎಎಂಎಸ್ಎಂ,ಬಿಬಿಎಸ್, ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೊಮಾ ವಿದ್ಯಾರ್ಹತೆಯನ್ನ ಅಭ್ಯರ್ಥಿಗಳು ಪೂರ್ಣಗೊಳಿಸಿರಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ:-
ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನ ಸಂದರ್ಶನಕ್ಕೆ ಕರೆಸಿ ನೇರವಾಗಿ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ:-
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 67 ವರ್ಷದೊಳಗಿನ ಅಭ್ಯರ್ಥಿಗಳಾಗಿರಬೇಕಾಗುತ್ತದೆ.
ವೇತನ ಶ್ರೇಣಿ:-
- ಹುದ್ದೆಗಳಿಗೆ ಅನಿಗುಣವಾಗಿ ರೂ ₹2,56,671/- ವರೆಗೆ ವೇತನ ನಿಗದಿಪಡಿಸಲಾಗಿದೆ ಹಾಗೆ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆ ಮತ್ತು ಅನುಭವದ ಆಧಾರದಲ್ಲಿ ವೇತನವನ್ನ ನೀಡಲಾಗುತ್ತದೆ.
ಅಗತ್ಯ ದಾಖಲೆಗಳು:-
- ಪದವಿ ಪ್ರಮಾಣಪತ್ರ
- ಎಲ್ಲ ಸೆಮಿಸ್ಟರ್ ಅಂಕಪಟ್ಟಿ
- ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ಓಟರ್ ಐಡಿ
- ಜಾತಿ ಪ್ರಮಾಣಪತ್ರ
ಸೂಚನೆಗಳು :-
- ಒಪ್ಪಂದದ ಆಧಾರದ ಮೇಲೆ ಮೂರೂ ವರ್ಷಗಳ ಕಾಲ ನೇಮಕಾತಿ ಮಾಡಲಾಗುತ್ತದೆ.
- ಹುದ್ದೆಗಳು ಖಾಲಿ ಇರುವವರೆಗೂ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.
- ಯಾವುದೇ ಅಂತಿಮ ದಿನಾಂಕವನ್ನ ನಿಗದಿಪಡಿಸಿಲ್ಲ.
- ಹುದ್ದೆಗಳು ಭರ್ತಿಯಾಗುವವರೆಗೆ ವರ್ಷವಿಡೀ ನೇಮಕಾತಿ ಮಾಡಿಕೊಳ್ಳಲಾಗುವುದು.
- ಸಂದರ್ಶನಕ್ಕೆ ಆಸಕ್ತ ಅಭ್ಯರ್ಥಿಗಳು ಅರ್ಜಿ, ಬಯೋ-ಡೇಟಾ, ಮೂಲ ಪ್ರಮಾಣಪತ್ರಗಳು ಮತ್ತು ದೃಢೀಕರಿಸಿದ ಎಲ್ಲ ಪ್ರತಿಗಳನ್ನ ಹಾಜರುಪಡಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:-
- ESIC ಅಧಿಕೃತ ವೆಬ್ ಸೈಟ್ esic.gov.in ಗೆ ಭೇಟಿನೀಡಿ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
- ESIC ನೇಮಕಾತಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ
- ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಯನ್ನು ಭರ್ತಿ ಮಾಡಿ ಸರಿಯಾಗಿ ಭರ್ತಿಮಾಡಿರುವ ಬಗ್ಗೆ ಖಚಿತಪಡಿಸಿಕೊಳ್ಳಿ
- ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಫ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:–
- ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಉಲ್ಲೇಖವಾಗಿಲ್ಲ
- ಹುದ್ದೆಗಳು ಭರ್ತಿಯಾಗುವವರೆಗೆ ವರ್ಷವಿಡೀ ನೇಮಕಾತಿ ಮಾಡಿಕೊಳ್ಳಲಾಗುವುದು.
| ಅರ್ಜಿ ಪ್ರಾರಂಭದ ದಿನಾಂಕ | 26/12/2025 |
| ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- | ಉಲ್ಲೇಖವಾಗಿಲ್ಲ |
ಪ್ರಮುಖ ಲಿಂಕ್ ಗಳು:-
| ಅಧಿಸೂಚನೆ PDF ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ತೀರ್ಮಾನ:-
ನೌಕರರ ರಾಜ್ಯ ವಿಮಾ ನಿಗಮ (ESIC) ಪ್ರಾಧಿಕಾರ ಡಿಪ್ಲೊಮಾ, ಬಿಎಎಂಎಸ್ಎಂ,ಬಿಬಿಎಸ್, ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೊಮಾ ವಿದ್ಯಾರ್ಹತೆಯನ್ನ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಉದ್ಯೋಗ ಪಡೆಯಬಹುದಾಗಿದೆ., ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಮತ್ತು ಇತರ ಹುದ್ದೆಗಳ ಭರ್ತಿ ಮಾಡಲಾಗುತ್ತಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.





