RRB ಗ್ರೂಪ್-D ನೇಮಕಾತಿ 2026 | RRB Recruitment 2026

On: Monday, December 29, 2025 10:18 AM
RRB ಗ್ರೂಪ್-D ನೇಮಕಾತಿ 2026 | RRB Recruitment 2026

ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣ ಅವಕಾಶ. ರೈಲ್ವೆ ನೇಮಕಾತಿ ಮಂಡಳಿಯು RRB ಗ್ರೂಪ್-D ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

RRB Recruitment 2026

ರೈಲ್ವೆ ನೇಮಕಾತಿ ಮಂಡಳಿಯು RRB ಗ್ರೂಪ್-D ಹುದ್ದೆಗಳ ನೇಮಕಾತಿಯ ಅಧಿಕೃತ ಅಧಿಸೂಚನೆಯ ಮೂಲಕ ಒಟ್ಟು 22,000 ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನಮ್ಮ ವೆಬ್ ಸೈಟ್ ಉದ್ಯೋಗ ಸಲಹೆ ಯಲ್ಲಿ ಸಂಪೂರ್ಣ ಮಾಹಿತಿಯನ್ನು ನೋಡಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 20-01-2026 ರಿಂದ 20-02-2026 ರ ವರೆಗೂ ಅವಕಾಶವಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅಗತ್ಯ ದಾಖಲೆಗಳು, ಆಯ್ಕೆ ಪ್ರಕ್ರಿಯೆ ಹಾಗೂ ಇನ್ನಿತರೆ ಮಾಹಿತಿಗಳ ಬಗ್ಗೆ ಸಂಪೂರ್ಣವಾಗಿ ಕೆಳಗೆ ನೀಡಿರುತ್ತೇವೆ ಅದನ್ನು ಓದಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳ ಅವಲೋಕನ: (RRB Recruitment 2026)

ಸಂಸ್ಥೆಯ ಹೆಸರುರೈಲ್ವೆ ನೇಮಕಾತಿ ಮಂಡಳಿ
ಹುದ್ದೆಯ ಹೆಸರುಗ್ರೂಪ್-D ಸಹಾಯಕ ಹುದ್ದೆಗಳು
ಹುದ್ದೆಯ ಸಂಖ್ಯೆ22,000
ಉದ್ಯೋಗ ಸ್ಥಳಅಖಿಲ ಭಾರತ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 20-01-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-02-2026
RRB Recruitment 2026

ಸಂಕ್ಷಿಪ್ತ ಮಾಹಿತಿ:

ರೈಲ್ವೆ ನೇಮಕಾತಿ ಮಂಡಳಿಯು ಗ್ರೂಪ್-D ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, 10TH ಮತ್ತು ITI ಪೂರ್ಣಗೊಳಿಸಿದ 18 ರಿಂದ 33 ವರ್ಷಗಳ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

5 Photos of Railway Recruitment Board in Railway Colony, Chandigarh -  Justdial
RRB Recruitment 2026

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಹಾಯಕ (TRD)800
ಸಹಾಯಕ (ಸೇತುವೆ)600
ಸಹಾಯಕ (ಟ್ರ್ಯಾಕ್ ಮೆಷಿನ್)600
ಟ್ರ್ಯಾಕ್ ಮೇಂಟೆನೇಟರ್ (ಗ್ರೂಪ್ IV)11,000
ಸಹಾಯಕ ಲೋಕೋ ಶೆಡ್ (ವಿದ್ಯುತ್)200
ಪಾಯಿಂಟ್ಸ್ ಮನ್ ಬಿ 5,000
ಸಹಾಯಕ (ಸಿ ಮತ್ತು ವೆಸ್ಟ್)1,000
ಸಹಾಯಕ (ವಿಜ್ಞಾನ ಮತ್ತು ತಂತ್ರಜ್ಞಾನ)1,500
ಸಹಾಯಕ (ಪಿ-ವೇ)300
ಸಹಾಯಕ ಕಾರ್ಯಾಚರಣೆಗಳು (ವಿದ್ಯುತ್)500
ಸಹಾಯಕ (ಟಿ ಎಲ್ ಮತ್ತು ಎಸಿ)50

RRB Recruitment 2026

ಶೈಕ್ಷಣಿಕ ಅರ್ಹತೆ:

  • ಅಭ್ಯರ್ಥಿಗಳು ಹತ್ತನೇ ತರಗತಿಯಲ್ಲಿ ಅಥವಾ ITI ನಲ್ಲಿ ಉತ್ತೀರ್ಣರಾಗಿರಬೇಕು.
  • ಫಲಿತಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿ ಅರ್ಜಿ ಸಲ್ಲಿಸಲು ಅರ್ಹರಲ್ಲ.

ವಯೋಮಿತಿ:

  • ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 33 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

  • ರೈಲ್ವೆ ನೇಮಕಾತಿ ಮಂಡಳಿ RRB ಗ್ರೂಪ್-D ಹುದ್ದೆಗಳ ನೇಮಕಾತಿ ಅಧಿಸೂಚನೆಯ ನಿಯಮಗಳ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

  • ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.

ವೇತನ ಶ್ರೇಣಿ:

ಆಯ್ಕೆಗೊಂಡ ಅಭ್ಯರ್ಥಿಗಳಿಗೆ ರೂ. 18,000 ಮಾಸಿಕ ವೇತನ ನೀಡಲಾಗುವುದು.

ಅಗತ್ಯ ದಾಖಲೆಗಳು:

  • ಶೈಕ್ಷಣಿಕ ಪ್ರಮಾಣಪತ್ರ
  • ಅಂಕಪಟ್ಟಿ
  • ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
  • ಆಧಾರ್ ಕಾರ್ಡ್
  • ಪಾನ್ ಕಾರ್ಡ್
  • ಓಟರ್ ಐಡಿ

ಅರ್ಜಿ ಸಲ್ಲಿಸುವ ವಿಧಾನ:

  • ಅಧಿಕೃತ ವೆಬ್ ಸೈಟ್ https://rrbchennai.gov.in/ ಗೆ ಭೇಟಿನೀಡಿ
  • RRB ನೇಮಕಾತಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ, ಸೂಚಿಸಿದ ಅರ್ಜಿ ನಮೂನೆಯನ್ನು ಭರ್ತಿಮಾಡಿ
  • ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿಮಾಡಿರುವ ಬಗ್ಗೆ ಖಚಿತಪಡಿಸಿಕೊಳ್ಳಿ
  • ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ 20-02-2026 ರೊಳಗೆ ಅರ್ಜಿಯನ್ನು ಸಲ್ಲಿಸಿ.

ಪ್ರಮುಖ ದಿನಾಂಕಗಳು:

  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-01-2026
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-02-2026

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಸಂದರ್ಶನ

ಪ್ರಮುಖ ಲಿಂಕ್ ಗಳು:

ಅಧಿಸೂಚನೆಯ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
RRB Recruitment 2026

ತೀರ್ಮಾನ:

ರೈಲ್ವೆ ನೇಮಕಾತಿ ಮಂಡಳಿಯು RRB ಗ್ರೂಪ್-D ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅಭ್ಯರ್ಥಿಗಳು ಅರ್ಹತಾ ಮಾನದಂಡವನ್ನು ಪೂರೈಸುತ್ತಾರೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ದಿನಾಂಕ 20-02-2026 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.

ಇತರೆ ಪ್ರಮುಖ ಲಿಂಕ್ ಗಳು:

ಹುದ್ದೆಗಳುಹುದ್ದೆಗಳ ಲಿಂಕ್ ಗಳು
CSIR ನೇಮಕಾತಿ 2026ಇಲ್ಲಿ ಕ್ಲಿಕ್ ಮಾಡಿ
NMPA ಪದವೀಧರ / ಡಿಪ್ಲೊಮ ಅಪ್ರೆಂಟೀಸ್ ನೇಮಕಾತಿ 2025ಇಲ್ಲಿ ಕ್ಲಿಕ್ ಮಾಡಿ
ಸೈನಿಕ್ ಸ್ಕೂಲ್ ಬಿಜಾಪುರ ನೇಮಕಾತಿ 2026ಇಲ್ಲಿ ಕ್ಲಿಕ್ ಮಾಡಿ
ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಇಲ್ಲಿ ಕ್ಲಿಕ್ ಮಾಡಿ
ITI ಯುವ ವೃತ್ತಿಪರ ಹುದ್ದೆಗಳ ನೇಮಕಾತಿ 2026ಇಲ್ಲಿ ಕ್ಲಿಕ್ ಮಾಡಿ

Join WhatsApp

Join Now

Join Telegram

Join Now

Leave a Comment