ಅಂಚೆ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ । Post Office Recruitment In Kannada 2026

On: Thursday, January 1, 2026 2:46 PM
ಅಂಚೆ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ । Post Office Recruitment In Kannada 2026

ಕಡಿಮೆ ಓದಿದರೂ ಕೈತುಂಬ ಸಂಬಳ ಬರುವ ಕೆಲಸ ಸಿಗಲಿ ಎಂದು ಹಂಬಲಿಸುವ ಯುವಕ ಯುವತಿಯರಿಗೆ ಇಲ್ಲಿದೆ ಒಂದು ಭರ್ಜರಿ ಗುಡ್ ನ್ಯೂಸ್.

Post Office Recruitment In Kannada

ಭಾರತೀಯ ಅಂಚೆ ಇಲಾಖೆಯಲ್ಲಿ ದೇಶದ್ಯಾಂತ ಸುಮಾರು 30.000 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣ ಅವಕಾಶ. ಇಲ್ಲಿ ಯಾವುದೇ ಕಠಿಣ ಲಿಖಿತ ಪರೀಕ್ಷೆ ಇರುವುದಿಲ್ಲ ನಿಮ್ಮ ಊರಿನಲ್ಲಿ ನಿಮ್ಮ ತಂದೆ ತಾಯಿಯ ಜೊತೆ ಇದ್ದುಕೊಂಡು ಕೆಲಸ ಮಾಡುವ ಸುವರ್ಣಾವಕಾಶ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಈ ಹುದ್ದೆಗಳ ಯಾವುದೇ ಪರೀಕ್ಷೆ ಇರುವುದಿಲ್ಲ 10ನೇ ತರಗತಿಯ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಅಧಿಕೃತ ಅಧಿಸೂಚನೆಯ ಮೂಲಕ ಒಟ್ಟು ಸುಮಾರು 30.000 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನಮ್ಮ ವೆಬ್ ಸೈಟ್ ಉದ್ಯೋಗ ಸಲಹೆ ಯಲ್ಲಿ ಸಂಪೂರ್ಣ ಮಾಹಿತಿಯನ್ನು ನೋಡಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕಜನವರಿ 15 ಕೊನೆಯ ದಿನಾಂಕ ನಿಗದಿಪಡಿಸಿಲ್ಲ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅಗತ್ಯ ದಾಖಲೆಗಳು, ಆಯ್ಕೆ ಪ್ರಕ್ರಿಯೆ ಹಾಗೂ ಇನ್ನಿತರೆ ಮಾಹಿತಿಗಳ ಬಗ್ಗೆ ಸಂಪೂರ್ಣವಾಗಿ ಕೆಳಗೆ ನೀಡಿರುತ್ತೇವೆ ಅದನ್ನು ಓದಿಕೊಂಡು ಈ ವೆಬ್ ಸೈಟ್ ಮೂಲಕ https://indiapostgdsonline.gov.in/ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳ ಅವಲೋಕನ: (Post Office Recruitment In Kannada 2026)

ಸಂಸ್ಥೆಯ ಹೆಸರುಅಂಚೆ ಇಲಾಖೆ
ಹುದ್ದೆಯ ಹೆಸರುಗ್ರಾಮೀಣ ಡಾಕ್ ಸೇವಕ, ಬ್ರಾಂಚ್ ಪೋಸ್ಟ್ ಮಾಸ್ಟರ್,
ಹುದ್ದೆಯ ಸಂಖ್ಯೆ30.000
ಉದ್ಯೋಗ ಸ್ಥಳಅಖಿಲ ಭಾರತ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜನವರಿ 15
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಿಲ್ಲ
Post Office Recruitment In Kannada 2026

ಸಂಕ್ಷಿಪ್ತ ಮಾಹಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಕನಿಷ್ಠ10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದರ ಜೊತೆಗೆ ಸ್ಥಳೀಯ ಭಾಷೆ ಓದಲು ಮತ್ತು ಬರೆಯಲು ಬರಬೇಕು. ಗ್ರಾಮೀಣ ಡಾಕ್ ಸೇವಕ, ಬ್ರಾಂಚ್ ಪೋಸ್ಟ್ ಮಾಸ್ಟರ್ ವಿವಿಧ ಹುದ್ದೆಗಳು ಈ ಹುದ್ದೆಗಳಿಗೆ ಉತ್ತಮ ರೀತಿಯಲ್ಲಿ ವೇತನವನ್ನು ನೀಡಲಾಗುತ್ತದೆ ಕನಿಷ್ಠ 18ವರ್ಷ ಗರಿಷ್ಠ 40 ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹುದ್ದೆಗಳ ವಿವರ:

ಗ್ರಾಮೀಣ ಡಾಕ್ ಸೇವಕ ಅಡಿಯಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ

1.ಬ್ರಾಂಚ್ ಪೋಸ್ಟ್ ಮಾಸ್ಟರ್-(BPM)

2.ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ABPM)

3.ಪೋಸ್ಟ್ ಮ್ಯಾನ್

ಶೈಕ್ಷಣಿಕ ಅರ್ಹತೆ:

  • ಅಭ್ಯರ್ಥಿಗಳು ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
  • ಸ್ಥಳೀಯ ಭಾಷೆ ಓದಲು ಮತ್ತು ಬರೆಯಲು ಬರಬೇಕು.

ವಯೋಮಿತಿ:

  • ಅಭ್ಯರ್ಥಿಯು ಕನಿಷ್ಠ 18ವರ್ಷದಿಂದ ಗರಿಷ್ಠ 40 ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ ಸಡಿಲಿಕೆ:

  • ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಅಧಿಸೂಚನೆಯ ನಿಯಮಗಳ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಮತ್ತು OBC/EWS ಅಭ್ಯರ್ಥಿಗಳಿಗೆ 100/-
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 24.470/- ಮಾಸಿಕ ವೇತನ ನೀಡಲಾಗುವುದು.

ಅಗತ್ಯ ದಾಖಲೆಗಳು:

  • ಶೈಕ್ಷಣಿಕ ಪ್ರಮಾಣಪತ್ರ
  • ಅಂಕಪಟ್ಟಿ
  • ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
  • ಆಧಾರ್ ಕಾರ್ಡ್
  • ಪಾನ್ ಕಾರ್ಡ್
  • ಓಟರ್ ಐಡಿ

ಅರ್ಜಿ ಸಲ್ಲಿಸುವ ವಿಧಾನ:

  • ಅಧಿಕೃತ ವೆಬ್ ಸೈಟ್ https://indiapostgdsonline.gov.in/ ಗೆ ಭೇಟಿನೀಡಿ
  • ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ, ಸೂಚಿಸಿದ ಅರ್ಜಿ ನಮೂನೆಯನ್ನು ಭರ್ತಿಮಾಡಿ
  • ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿಮಾಡಿರುವ ಬಗ್ಗೆ ಖಚಿತಪಡಿಸಿಕೊಳ್ಳಿ
  • ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಪ್ರಮುಖ ದಿನಾಂಕಗಳು:

  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜನವರಿ 15
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಧಿಕೃತ ಮಾಹಿತಿ ಇಲ್ಲ

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಪಟ್ಟಿಯ ಮೂಲಕ

ಪ್ರಮುಖ ಲಿಂಕ್ ಗಳು:

ಅಧಿಸೂಚನೆಯ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
Post Office Recruitment In Kannada 2026

ತೀರ್ಮಾನ:

ಭಾರತೀಯ ಅಂಚೆ ಇಲಾಖೆಯಲ್ಲಿ ದೇಶದ್ಯಾಂತ ಸುಮಾರು 30.000 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣ ಅವಕಾಶ, ಗ್ರಾಮೀಣ ಡಾಕ್ ಸೇವಕ, ಬ್ರಾಂಚ್ ಪೋಸ್ಟ್ ಮಾಸ್ಟರ್ ವಿವಿಧ ಹುದ್ದೆಗಳು. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಹತಾ ಮಾನದಂಡವನ್ನು ಪೂರೈಸುತ್ತಾರೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.

ಇತರೆ ಪ್ರಮುಖ ಲಿಂಕ್ ಗಳು:

ಹುದ್ದೆಗಳುಹುದ್ದೆಗಳ ಲಿಂಕ್ ಗಳು
CSIR ನೇಮಕಾತಿ 2026ಇಲ್ಲಿ ಕ್ಲಿಕ್ ಮಾಡಿ
NMPA ಪದವೀಧರ / ಡಿಪ್ಲೊಮ ಅಪ್ರೆಂಟೀಸ್ ನೇಮಕಾತಿ 2025ಇಲ್ಲಿ ಕ್ಲಿಕ್ ಮಾಡಿ
ಸೈನಿಕ್ ಸ್ಕೂಲ್ ಬಿಜಾಪುರ ನೇಮಕಾತಿ 2026ಇಲ್ಲಿ ಕ್ಲಿಕ್ ಮಾಡಿ
ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಇಲ್ಲಿ ಕ್ಲಿಕ್ ಮಾಡಿ
ITI ಯುವ ವೃತ್ತಿಪರ ಹುದ್ದೆಗಳ ನೇಮಕಾತಿ 2026ಇಲ್ಲಿ ಕ್ಲಿಕ್ ಮಾಡಿ

Join WhatsApp

Join Now

Join Telegram

Join Now

Leave a Comment