RBI Recruitment : ರೂ 53550/- ವೇತನ : ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ 2026

On: Friday, January 16, 2026 8:19 PM
RBI Recruitment

Join WhatsApp

Join Now

Join Telegram

Join Now

RBI Recruitment Office Attendant Recruitment 2026

ನಿಮ್ಮ ಕನಸಿನ ಉದ್ಯೋಗವನ್ನು ಪಡೆದುಕೊಳ್ಳಲು ಇದೊಂದು ಭರ್ಜರಿ ಸುವರ್ಣವಕಾಶ ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಭರ್ಜರಿ ಉದ್ಯೋಗವಕಾಶ ಹೌದು 572 ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಇದಾಗಿದೆ.

ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು 15 /01/ 2026 ರಂದು ಅರ್ಜಿ ಪ್ರಕ್ರಿಯೆ ಶುರುವಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 4/2 /2026 ರಂದು ಮುಕ್ತಾಯಗೊಳ್ಳುತ್ತದೆ. ಈ ಹುದ್ದೆಗಳಿಗೆ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಹಂತಗಳನ್ನ ಈ ಕೆಳಗೆ ನೀಡಲಾಗಿದೆ, ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ ನಿಮ್ಮ ಕನಸಿನ ಉದ್ಯೋಗವನ್ನು ನೈಸರ್ಗಿಸಿಕೊಳ್ಳಿ.

ಭಾರತೀಯ ರಿಸರ್ವ್ ಬ್ಯಾಂಕ್ (RBI) ನೇಮಕಾತಿ 2026

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಒಟ್ಟು 572 ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ 04 ಫೆಬ್ರವರಿ 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ವಿವಿಧ ಹಂತಗಳನ್ನ ಫಾಲೋ ಮಾಡುವ ಮೂಲಕ ನೀವು ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗೆಯೇ ಉದ್ಯೋಗದ ಬಗ್ಗೆ ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ, ಹೀಗೆ ಇನ್ನೂ ಅನೇಕ ವಿಷಯವನ್ನು ನೀವು ತಿಳಿಯಲು ಬಯಸಿದರೆ ಈ ಕೆಳಗೆ ನೋಡುತ್ತಾ ಹೋಗೋಣ ಬನ್ನಿ.

ದಿನೇ ದಿನೇ ನಿಮಗೆ ಉದ್ಯೋಗಗಳ ಬಗ್ಗೆ ಹೊಸಹೊಸ ಮಾಹಿತಿ ಬೇಕಾದಲ್ಲಿ ನಮ್ಮ ಒಂದು ಉದ್ಯೋಗ ಸಲಹೆ ವೆಬ್ಸೈಟ್ ಫಾಲೋ ಮಾಡಿ.

ಹುದ್ದೆಯ ವಿಮರ್ಶೆ:

ಹುದ್ದೆಯ ಹೆಸರುಕಚೇರಿ ಪರಿಚಾರಕ
ಇಲಾಖೆಭಾರತೀಯ ರಿಸರ್ವ್ ಬ್ಯಾಂಕ್ (RBI)
ಒಟ್ಟು ಹುದ್ದೆಗಳ ಸಂಖ್ಯೆಒಟ್ಟು 572 ಹುದ್ದೆಗಳು
ನೇಮಕಾತಿ ಪ್ರಕ್ರಿಯೆ ನಡೆಯುವ ರೀತಿಆನ್ಲೈನ್ ಅರ್ಜಿ ಪ್ರಕ್ರಿಯೆ

ಹುದ್ದೆಯ ಕುರಿತು ಇನ್ನಷ್ಟು ಮಾಹಿತಿ:

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಉದ್ಯೋಗವನ್ನು ಪಡೆದು ತಮ್ಮ ಜೀವನವನ್ನು ಸೆಟಲ್ ಮಾಡಿಕೊಳ್ಳಬೇಕು ಅಂತ ಆಸೆಯನ್ನು ಹೊಂದಿದವರಿಗೆ ಇದೀಗ ಹೊಸದಾಗಿ 2026 ನೇ ಸಾಲಿನ ಉದ್ಯೋಗದ ಅಧಿಸೂಚನೆಯನ್ನು ಬಿಟ್ಟಿದ್ದಾರೆ ಈ ಉದ್ಯೋಗಕ್ಕೆ ನೀವು ಸಹ ಅರ್ಜಿಯನ್ನು ಸಲ್ಲಿಸಿ ಈ ಉದ್ಯೋಗವನ್ನು ನೀವು ಸಹ ಪಡೆದುಕೊಳ್ಳಬಹುದು.

ಹುದ್ದೆಗೆ ಅರ್ಜಿ ಸಲ್ಲಿಸುವವರು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆಗಳೇನು?

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅರ್ಹತೆಯನ್ನು ನಿಗದಿಪಡಿಸಲಾಗಿತು ವಿದ್ಯಾರ್ಥಿಯ ವಿವರದ ಕುರಿತು ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ


ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಉದ್ಯೋಗವನ್ನು ನಿರ್ವಹಿಸಬೇಕು ಎಂದರೆ ಹತ್ತನೇ ತರಗತಿ ಅಥವಾ ಅದಕ್ಕೆ ಸಮನಾಂತರ ವಿದ್ಯಾರ್ಹತೆ ಹೊಂದಿರುವಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇನ್ನು ಹುದ್ದೆಗಳಿಗೆ ಅನುಸಾರವಾಗಿ ಪದವಿ ಸೇರಿದಂತೆ ಇನ್ನಿತರ ವಿದ್ಯಾರ್ಥಿ ಹೊಂದಿರುವ ಅಭ್ಯರ್ಥಿಗಳು ಸಹ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು

ವಯೋಮಿತಿ:

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಕಾರ್ಯವನ್ನು ನಿರ್ವಹಿಸಲು ನಿಗದಿತ ವಯೋಮಿತಿಯನ್ನ ತಿಳಿಸಲಾಗಿದೆ ಈ ವೈಮಿತಿ ಹೊಂದಿರುವ ಅಭ್ಯರ್ಥಿಗಳು ಈ ಹೃದಯಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಈ ಕೆಳಗೆ ಕೊಟ್ಟಿರುವ ವಯೋಮಿತಿಯನ್ನು ನೀವು ಗಮನಿಸಬಹುದು

  • ಕನಿಷ್ಠ 18 ವರ್ಷಗಳು
  • ಗರಿಷ್ಠ 25 ವರ್ಷಗಳು

ವಯೋಮಿತಿ ಸಡಿಲಿಕೆ:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷದಿಂದ ಅಂದರೆ 30 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ

ಇತರ ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ ಅಂದರೆ ಒಬಿಸಿ ಅಭ್ಯರ್ಥಿಗಳಿಗೆ 28 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ

ಅರ್ಜಿ ಶುಲ್ಕ:

  • ಎಸ್ಸಿ ಎಸ್ಟಿ ಪಿ ಡಬ್ಲ್ಯೂ ಡಿ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50 ಜೊತೆಗೆ 18% ಜಿ ಎಸ್ ಟಿ ಇರುತ್ತದೆ
  • ಸಾಮಾನ್ಯ ವರ್ಗ ಓಬಿಸಿ ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ 450 ಜೊತೆಗೆ 18% ಜಿ ಎಸ್ ಟಿ ಅಭ್ಯರ್ಥಿಗಳಿಗೆ
  • ಸಿಬ್ಬಂದಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರೋದಿಲ್ಲ

ಅಗತ್ಯ ದಾಖಲೆಗಳು:

ಸಾಮಾನ್ಯ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ದಾಖಲೆಗಳನ್ನು ಹೊಂದಿರುವುದು ಅಗತ್ಯ.

  • ಆಧಾರ್ ಕಾರ್ಡ್
  • ಓಟರ್ ಐಡಿ
  • ಶೈಕ್ಷಣಿಕ ಪ್ರಮಾಣಪತ್ರ
  • ಅಂಕಪಟ್ಟಿ
  • ಪಾನ್ ಕಾರ್ಡ್
  • ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
  • ಜಾತಿ ಮತ್ತು ಆದಾಯ ಪ್ರಮಾಣಪತ್ರ

ವೇತನ ಶ್ರೇಣಿ :

ಹುದ್ದೆಗಳಿಗೆ ಅನುಗುಣವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದ್ದು ಈ ಕೆಳಗೆ ವಿವರವಾದ ಮಾಹಿತಿಯನ್ನು ನೀಡಲಾಗಿದೆ

  • ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ ₹24,250/- ಆರಂಭಿಕ ಮೂಲ ವೇತನವನ್ನು ₹24250 – 840 (4) – 27610 – 980 (3) – 30550 – 1200 (3) – 34150 -1620 (2) – 37390 – 1990 (4) – 45350 – 2700(2) – 50750 – 2800 (1) – 53550 ಮತ್ತು ಇತರ ಭತ್ಯೆಗಳನ್ನು ಕಾಲಕಾಲಕ್ಕೆ ಅನುಮತಿಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು
  • ಅರ್ಜಿ ಹಾಕುವ ಬಟನ್ ಮೇಲೆ ಕ್ಲಿಕ್ ಮಾಡಿ
  • ಸಂಪೂರ್ಣವಾದ ಮಾಹಿತಿಯನ್ನು ಭರ್ತಿ ಮಾಡಿ
  • ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮಾಡಿ
  • ಕೊನೆಯಲ್ಲಿ ಬಂದಿರುವಂತಹ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದುಕೊಳ್ಳಿ

ಆಯ್ಕೆ ಪ್ರಕ್ರಿಯೆ:

  • ಈ ಹುದ್ದೆಗಳಿಗೆ ಆನ್ಲೈನ್ ಪರೀಕ್ಷೆ ಮತ್ತು ಭಾಷಾ ಪ್ರಾವೀಣ್ಯತೆ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ
  • ಆನ್ಲೈನ್ ಪರೀಕ್ಷೆಯಲ್ಲಿ ಬಹು ಆಯ್ಕೆಗಳಾಗಿದ್ದು ಇಲ್ಲಿ ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳು ಇರುತ್ತವೆ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ15-01-2026
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ04-02-2026

ಚಿತ್ರದುರ್ಗ ಗ್ರಾಮ ಪಂಚಾಯತ್ ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್https://ibpsreg.ibps.in/rbipodec25/

ತೀರ್ಮಾನ:

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ನೇಮಕಾತಿ ಇದಾಗಿದ್ದು ಈ ಮೇಲೆ ತಿಳಿಸಿರುವ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಇನ್ನಷ್ಟು ಹೆಚ್ಚಿನ ಮಾಹಿತಿ ನಿಮಗೆ ಬೇಕಾದಲ್ಲಿ ಈ ಮೇಲೆ ತಿಳಿಸಿದ ಅಧಿಕೃತ ಅಧಿಸೂಚನೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ.

ಇತರೆ ಪ್ರಮುಖ ಲಿಂಕ್ ಗಳು:



Join WhatsApp

Join Now

Join Telegram

Join Now

Leave a Comment