UCO Bank Recruitment 2026 In Kannada
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಇಲ್ಲಿ ರೂ 93960 ವೇತನ ಇರುವಂತ ಒಟ್ಟು 173 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ, ಈ ಹುದ್ದೆಗಳಿಗೆ ಪದವಿ, ಬಿಇ, ಬಿ ಟೆಕ್, ಎಂ ಎಸ್ ಸಿ, ಎಂ ಸಿ ಎ ಪದವಿಯನ್ನು ಪಡೆದಿರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
20 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳಿಗೆ ಈ ಸುವರ್ಣ ಅವಕಾಶವನ್ನು ಕಲ್ಪಿಸಿದ್ದು ನಿಮಗೂ ಸಹ ಈ ಉದ್ಯೋಗ ಬೇಕು ಅಂದರೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಅಂತಿಮ ದಿನಾಂಕದ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ.
ಯುಕೋ ಬ್ಯಾಂಕ್ ನೇಮಕಾತಿ 2026
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ 183 ಜರ್ನಲ್ ಲಿಸ್ಟ್ ಮತ್ತು ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಿಂದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವಂತಹ ಎಲ್ಲಾ ಮಾಹಿತಿಯನ್ನು ಓದಿಕೊಂಡು ನಿಮ್ಮಲ್ಲಿರುವ ಅಗತ್ಯ ದಾಖಲೆಗಳನ್ನು ಅಗತ್ಯ ದಾಖಲೆಗಳನ್ನು ಸರಿಪಡಿಸಿಕೊಂಡು ನಿಗದಿತ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಇದರ ಬಗ್ಗೆ ಇಲ್ಲಿ ಪೂರ್ತಿ ವಿವರವನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ ಈ ಹುದ್ದೆಯ ಬಗೆಗಿನ ಇನ್ನಷ್ಟು ಮಾಹಿತಿಗಾಗಿ ನಮ್ಮ ವೆಬ್ ಸೈಟ್ ಉದ್ಯೋಗ ಸಲಹೆ ಗೆ ಭೇಟಿ ನೀಡಿ.
ಹುದ್ದೆಯ ಮೇಲ್ನೋಟ :
| ಹುದ್ದೆಯ ಹೆಸರು | ಜರ್ನಲ್ ಲಿಸ್ಟ್ ಮತ್ತು ಸ್ಪೆಷಲಿಸ್ಟ್ ಆಫೀಸರ್ |
| ಇಲಾಖೆ | ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (ಯುಕೋ ಬ್ಯಾಂಕ್) |
| ಹುದ್ದೆಗಳ ಒಟ್ಟು ಸಂಖ್ಯೆ | 173 |
| ಅರ್ಜಿ ಅನ್ವಯಿಸುವ ಪ್ರಕ್ರಿಯೆ | ಆನ್ಲೈನ್ ಅರ್ಜಿ ಪ್ರಕ್ರಿಯೆ |
ಜಾಬ್ ಬಗ್ಗೆ ಇತರೆ ಮಾಹಿತಿ:
ಅದೆಷ್ಟೋ ವಿದ್ಯಾರ್ಥಿಗಳು ಉದ್ಯೋಗವಿಲ್ಲದೆ ಅಲೆದಾಡುತ್ತಿರುತ್ತಾರೆ ಇಂತಹ ವಿದ್ಯಾರ್ಥಿಗಳಿಗೆ ಇದೀಗ ಬಂದಿರುವಂತಹ ಅದ್ಭುತ ಸುವರ್ಣವಕಾಶ ಇದು ಅಂದರೆ ತಪ್ಪಾಗಲಾರದು, ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡರೆ ನಿಮ್ಮ ಕನಸಿನ ಉದ್ಯೋಗವನ್ನು ಆರಾಮವಾಗಿ ಪಡೆದುಕೊಳ್ಳಬಹುದು.
ಹಾಗಾದ್ರೆ ಈ ಉದ್ಯೋಗವನ್ನು ಪಡೆದುಕೊಳ್ಳಲು ಬೇಕಾಗಿರುವಂತಹ ಅರ್ಹತೆ ಯಾವುದು? ಕೊನೆಯ ದಿನಾಂಕ ಯಾವುದು? ನೋಡೋಣ ಹಾಗೂ 20ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಒಂದು ಅವಕಾಶ ಮಾಡಿಕೊಟ್ಟಿದ್ದು ಈ ವಯೋಮಿತಿ ಒಳಗಿನ ಅಭ್ಯರ್ಥಿಗಳು ಯಾವುದೇ ನಿಗದಿತ ಸಮಯದೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗೆ ಅರ್ಜಿ ಅನ್ವಯಿಸುವವರು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆಗಳೇನು?
ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಯನ್ನು ನಿಗದಿಪಡಿಸಲಾಗಿದ್ದು ನಿಮ್ಮಲ್ಲೂ ಸಹ ಈ ಅರ್ಹತೆ ಇದ್ದರೆ ಅಧಿಕೃತ ದಿನಾಂಕ ಒಳಗಾಗಿ ಒಟ್ಟು 173 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ 93,960 ವೇತನ ಇರುವಂತ ಉದ್ಯೋಗವನ್ನು ಪಡೆದುಕೊಳ್ಳಬಹುದು ಇದರ ಒಂದು ವಿದ್ಯಾರ್ಹತೆಯನ್ನು ಈ ಕೆಳಗೆ ನೀಡಲಾಗಿದೆ.
ಪದವಿ / ಬಿಇ / ಬಿ. ಟೆಕ್. / ಎಂಸಿಎ / ಎಂ.ಎಸ್ಸಿ. ಕಂಪ್ಯೂಟರ್ ಸೈನ್ಸ್ / ಚಾರ್ಟರ್ಡ್ ಅಕೌಂಟೆಂಟ್ ಪ್ರಮಾಣೀಕರಣ / ಪೂರ್ಣಾವಧಿ ಎರಡು ವರ್ಷಗಳ ಎಂಬಿಎ ಅಥವಾ ಸ್ನಾತಕೋತ್ತರ ಡಿಪ್ಲೊಮಾ, ಎಂಸಿಎ, ಎಂಎಸ್ಸಿ
ಇರಬೇಕಾ ದವರ್ಷದ ವಿವರಣೆ :
ತುಂಬಾ ಜನಕ್ಕೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಬಗ್ಗೆ ಗೊತ್ತೇ ಇರುವುದಿಲ್ಲ ಹಾಗಾಗಿ ನಮ್ಮ ವೆಬ್ಸೈಟ್ನಲ್ಲಿ ಈ ಹುದ್ದೆಗೆ ಸಂಬಂಧಪಟ್ಟಂತ ವೈಯಮಿತಿಯನ್ನ ನೀಡಲಾಗಿದ್ದು ಈ ಕೆಳಗೆ ಅಭ್ಯರ್ಥಿಗಳು ಇದರ ಬಗ್ಗೆ ಗಮನಹರಿಸಬಹುದು.
ಕನಿಷ್ಠ ವಯಸ್ಸು: 20 ವರ್ಷಗಳು
ಗರಿಷ್ಠ ವಯಸ್ಸು: 35 ವರ್ಷಗಳು
ವಯಸ್ಸಿನ ಮಿತಿಯ ನೋಟ :
ವಯೋಮಿತಿ ಸಡಿಲಿಕೆ ವಿವರದ ಬಗ್ಗೆ ನೋಡುವುದಾದರೆ
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು
ಪಿ ಡಬ್ಲ್ಯೂ ಬಿ ಡಿ ಅಭ್ಯರ್ಥಿಗಳಿಗೆ 10 ವರ್ಷಗಳು
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷಗಳು ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ
ನಮೂನೆ ಶುಲ್ಕ:
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 175 gst ಸೇರಿದಂತೆ ಅರ್ಜಿ ಶುಲ್ಕ ಇರುತ್ತದೆ
- ಉಳಿದ ಅಭ್ಯರ್ಥಿಗಳಿಗೆ 800 ಜಿಎಸ್ಟಿ ಸೇರಿದಂತೆ ಇರುತ್ತದೆ
ವೇತನ ವಿವರಣೆ:
ಜೆಎಂಜಿಎಸ್-ಐ: 48480-2000/7-62480-2340/2-67160-2680/7-85920
MMGS-II: 64820-2340/1-67160-2680/10-93960 ಇತರ ಭತ್ಯೆಗಳು ಮತ್ತು ಭತ್ಯೆಗಳು ಸ್ವೀಕಾರಾರ್ಹವಾಗಿರುತ್ತವೆ.
ಅಗತ್ಯ ದಾಖಲೆಗಳು:
ಸಾಮಾನ್ಯ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ದಾಖಲೆಗಳನ್ನು ಹೊಂದಿರುವುದು ಅಗತ್ಯ.
- ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
- ಶೈಕ್ಷಣಿಕ ಪ್ರಮಾಣಪತ್ರ
- ಅಂಕಪಟ್ಟಿ
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಓಟರ್ ಐಡಿ
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟಿಗೆ https://onlineappl.ucoonline.bank.in/SPE_RCER/ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ನಿಗದಿತ ದಿನಾಂಕ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಅನ್ವಯಿಸಬಹುದು.
ಆಯ್ಕೆ ಪ್ರಕ್ರಿಯೆ:
- ಆನ್ಲೈನ್ ಲಿಖಿತ ಪರೀಕ್ಷೆ ಮತ್ತು ಸ್ಕ್ರೀನಿಂಗ್ ಅಥವಾ ಗುಂಪು ಚರ್ಚೆ ಅಥವಾ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು ಈ ಎಲ್ಲಾ ವಿವಿಧ ಹಂತಗಳನ್ನ ಸಂಪೂರ್ಣವಾಗಿ ಪೂರೈಸಿದ ನಂತರ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು :-
| ಆನ್‌ಲೈನ್ ನೋಂದಣಿ ಪ್ರಾರಂಭ ದಿನಾಂಕ | 13-01-2026 |
| ಆನ್‌ಲೈನ್ ನೋಂದಣಿ ಕೊನೆಯ ದಿನಾಂಕ | 02-02-2026 |
ಯುಕೋ ಬ್ಯಾಂಕ್ ನೇಮಕಾತಿ 2026 ಅಧಿಸೂಚನೆ ಪ್ರಮುಖ ಲಿಂಕ್‌ಗಳು
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್‌ಸೈಟ್ | https://onlineappl.ucoonline.bank.in/SPE_RCER/ |
ಮುಕ್ತಾಯ ಮಾತು :
ಯೂಕೋ ಬ್ಯಾಂಕ್ ಜರ್ನಲಿಸ್ಟ್ ಮತ್ತು ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಈ ಮೇಲೆ ತಿಳಿಸಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಇನ್ನಷ್ಟು ಹೆಚ್ಚಿನ ಮಾಹಿತಿ ಬೇಕು ಎಂದಾದಲ್ಲಿ ಮೇಲೆ ಕೊಟ್ಟಿರುವಂತಹ ಅಧಿಕೃತ ಅಧಿಸೂಚನೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಾಗೂ ಹೆಚ್ಚಿನ ಮಾಹಿತಿಯನ್ನು ಓದಿಕೊಂಡು ಅದನ್ನು ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿಯನ್ನು ಓದಿಕೊಂಡು ಇದೇ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.







