HPCL : ₹2,80,000/- 731 ಜೂನಿಯರ್ ಎಕ್ಸಿಕ್ಯೂಟಿವ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಂದೇ ಅರ್ಜಿ ಸಲ್ಲಿಸಿ,

On: Friday, March 6, 2026 2:13 PM
HPCL

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 2026ನೇ ಸಾಲಿನ ನೇಮಕಾತಿಗಾಗಿ ಅಧಿಕೃತವಾಗಿ ಸೂಚನೆ ಪ್ರಕಟಿಸಿದೆ. ವಿವಿಧ ತಾಂತ್ರಿಕ ಮತ್ತು ಆಡಳಿತ ವಿಭಾಗಗಳಲ್ಲಿ ಒಟ್ಟು 731 ಎಂಜಿನಿಯರ್ ಹಾಗೂ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.

HPCL Recruitment in Kannada

Join WhatsApp

Join Now

Join Telegram

Join Now

ಬಹಳಷ್ಟು ವರ್ಷದಿಂದ ಉದ್ಯೋಗಕ್ಕಾಗಿ ಕಾಯುತ್ತಿರುವ ಉದ್ಯೋಗ ಪ್ರಿಯರಿಗೆ ಇದೊಂದು ಒಳ್ಳೆಯ ಆಪರ್ಚುನಿಟಿ ಒದಗಿ ಬಂದಿದೆ. ಮಹಾರತ್ನ ಕಂಪನಿಯಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಶ್ರೇಣಿ ಮತ್ತು ಭವಿಷ್ಯದ ಭದ್ರತೆಯಾಗಿದೆ. ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ನೀಡಲಾದ ಅಂತಿಮ ದಿನಾಂಕದೊಳಗೆ ಸರಿಯಾದ ಕ್ರಮದಲ್ಲಿ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? ಹುದ್ದೆಗೆ ಸಂಬಂಧಿಸಿದ ವಯೋಮಿತಿ ವಿವರಗಳು, ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ಹುದ್ದೆಗೆ ಸಂಬಂಧಿಸಿದ ಅರ್ಜಿ ಶುಲ್ಕ ಹಾಗೂ ಇನ್ನಿತರ ಅಗತ್ಯ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಉದ್ಯೋಗ ಸಲಹೆ ಕ್ಕೆ ಭೇಟಿ ನೀಡಿ.

ಹುದ್ದೆಯ ಕಿರು ಪರಿಚಯ:

ನೇಮಕಾತಿ ಸಂಸ್ಥೆಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL
ಹುದ್ದೆಯ ಹೆಸರುಜೂನಿಯರ್ ಎಕ್ಸಿಕ್ಯೂಟಿ, ಎಂಜಿನಿಯರ್ ಹಾಗೂ ಆಫೀಸರ್ ಹುದ್ದೆಗಳು
ಹುದ್ದೆಯ ಸಂಖ್ಯೆ731 ಹುದ್ದೆಗಳು
ವೇತನ ಶ್ರೇಣಿ₹60,000/– ₹2,80,000
ಅರ್ಜಿ ಸಲ್ಲಿಸುವ ವಿಧಾನಆನ್ ಲೈನ್
ಉದ್ಯೋಗ ಸ್ಥಳಭಾರತದಾದ್ಯಂತ

ಹುದ್ದೆಯ ವಿವರಣಾತ್ಮಕ ನೋಟ:

ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL), 2026 ರ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 731 ಎಂಜಿನಿಯರ್ ಹಾಗೂ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಯಾವುದೇ ಪದವಿ ಅಲ್ಲಿ ಉತ್ತೀರ್ಣರಾದವರಿಂದ ಹಿಡಿದು ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕೆಮಿಕಲ್) 3 ವರ್ಷಗಳ ಪೂರ್ಣಾವಧಿಯ ರೆಗ್ಯುಲರ್ ಡಿಪ್ಲೊಮಾ ಪಡೆದಿರಬೇಕು. ಅಂತಹ ಅಭ್ಯರ್ಥಿಗಳಿಗೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತಿದ್ದು, ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹುದ್ದೆಯ ಸಂಕ್ಷಿಪ್ತ ವಿವರ:

ದೇಶದ ಪ್ರಮುಖ ಸಾರ್ವಜನಿಕ ವಲಯ ತೈಲ ಕಂಪೆನಿಯಾದ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 2026 ರ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 731 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್10
ಜೂನಿಯರ್ ಎಕ್ಸಿಕ್ಯೂಟಿವ್ (ಸಿವಿಲ್ )19
ಜೂನಿಯರ್ ಎಕ್ಸಿಕ್ಯೂಟಿವ್ ( ಮೆಕಾನಿಕಲ್ )207
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್ )117
ಜೂನಿಯರ್ ಎಕ್ಸಿಕ್ಯೂಟಿವ್(ಕೆಮಿಕಲ್ )27
ಜೂನಿಯರ್ ಎಕ್ಸಿಕ್ಯೂಟಿವ್ ಕ್ವಾಲಿಟಿ ಕಂಟ್ರೋಲ್ 12
ಜೂನಿಯರ್ ಎಕ್ಸಿಕ್ಯೂಟಿವ್ (HR)5
ಜೂನಿಯರ್ ಎಕ್ಸಿಕ್ಯೂಟಿವ್(ಫೈರ್ ಮತ್ತು ಸೇಫ್ಟಿ )16
ಮೆಕಾನಿಕಲ್ ಎಂಜಿನಿಯರ್ 72
ಎಲೆಕ್ಟ್ರಿಕಲ್ ಎಂಜಿನಿಯರ್ 37
ಕೆಮಿಕಲ್ ಎಂಜಿನಿಯರ್ 15
ಆಫೀಸ್ ಫೈನಾನ್ಸ್ (CA/CMA/MBA)38
ಆಫೀಸ್ HR6
ಆಫೀಸ್ IS20
ಅನುಭವಿ ವೃತ್ತಿಪರ ಹುದ್ದೆಗಳು (ಸೇಲ್ಸ್ ಸೇಫ್ಟಿ )ಇತ್ಯಾದಿ ಹುದ್ದೆಗಳು
ಸಿವಿಲ್ ಎಂಜಿನಿಯರ್17

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್:

ಯಾವುದೇ ಪದವಿ (ಎಂಜಿನಿಯರ್ ಮೆಡಿಸಿನ್ ಹೊರತು ಪಡಿಸಿ) ಮೂರು ವರ್ಷಗಳ ಅವಧಿಯದ್ದಾಗಿರಬೇಕು

ಕರ್ನಾಟಕ ರಾಜ್ಯದ ಜೂನಿಯರ್ ಎಕ್ಸಿಕ್ಯೂಟಿವ್ (ಟೆಕ್ನಿಕಲ್):

ಆಯಾ ವಿಭಾಗದಲ್ಲಿ (ಸಿವಿಲ್ ಮೆಕಾನಿಕಲ್ ಎಲೆಕ್ಟ್ರಿಕಲ್ ಕೆಮಿಕಲ್) 3 ವರ್ಷಗಳ ಅವಧಿಯ ರೆಗ್ಯುಲರ್ ಡಿಪ್ಲೋಮಾ ಪಡೆದಿರಬೇಕು

ಎಂಜಿನಿಯರ್ ಹುದ್ದೆಗಳು:

ಮಾನ್ಯತ ಪಡೆದ ವಿಶ್ವವಿದ್ಯಾಲಯದಿಂದ ಆಯಾ ವಿಭಾಗದಲ್ಲಿ ನಾಲ್ಕು ವರ್ಷಗಳ ಅವಧಿಯ ರೆಗ್ಯುಲರ್ ಎಂಜಿನಿಯರಿಂಗ್ ಪದವಿ (BE B.Tech) ಹೊಂದಿರಬೇಕು.

ಕ್ವಾಲಿಟಿ ಕಂಟ್ರೋಲ್ ಹುದ್ದೆಗಳು:

B.Sc. Chemistry ಪದವಿ ಹೊಂದಿರಬೇಕು

ಫೈನಾನ್ಸ್ ಆಫೀಸರ್:

CA/CMA ಅಥವಾ ಫೈನಾನ್ಸ್ ವಿಷಯದಲ್ಲಿ ಎಂಬಿಎ ಪದವಿ ಪಡೆದಿರಬೇಕು.

HRಆಫೀಸರ್ ಪರ್ಸನಲ್

ಪರ್ಸನಲ್ ಮ್ಯಾನೇಜ್ಮೆಂಟ್ ಅಥವಾ MBA (HR) ಸ್ನಾತಕೋತ್ತರ ಪದವಿ ಹೊಂದಿರಬೇಕು

ಫೈರ್ ಮತ್ತು ಸೇಫ್ಟೀ

ವಿಜ್ಞಾನ ಪದವಿಯೊಂದಿಗೆ ವೈರ್ ಮತ್ತು ಸೇಫ್ಟಿ ಯಲ್ಲಿ ಡಿಪ್ಲೋಮೋ ಮತ್ತು ಭಾರಿ ವಾಹನ ಚಾಲನ ಪರವಾನಗಿ ಹೊಂದಿರಬೇಕು.

ಎಲ್ಲಾ ಹುದ್ದೆಗಳಿಗೆ ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ಕನಿಷ್ಠ 65 % ಮತ್ತು SC/ST/PwBD ಅಭ್ಯರ್ಥಿಗಳು ಕನಿಷ್ಠ 55 % ಅಂಕಗಳನ್ನು ಹೊಂದಿರಬೇಕು.

ವಯೋಮಿತಿ ವಿವರ:

ಎಂಜಿನಿಯರ್ ಹಾಗೂ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿರುವ ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿ ವಿವರವನ್ನು ಈ ಕೆಳಗೆ ನೀಡಲಾಗಿದೆ. ಅವುಗಳೆಂದರೆ,

  • ಅಭ್ಯರ್ಥಿಗಳ ಕನಿಷ್ಠ ವಯಸ್ಸು: 18 ವರ್ಷ
  • ಅಭ್ಯರ್ಥಿಗಳ ಗರಿಷ್ಠ ವಯಸ್ಸು: 25 ವರ್ಷ

ವಯೋಮಿತಿ ಸಡಿಲಿಕೆ:

  • SC/ST ಅಭ್ಯರ್ಥಿಗಳಿಗೆ – 5 ವರ್ಷ ವಯೋಮಿತಿ ಸಡಲಿಕೆ ಇರುತ್ತದೆ
  • OBC ಅಭ್ಯರ್ಥಿಗಳಿಗೆ – 3 ವರ್ಷಗಳು
  • PwBO (ಸಾಮಾನ್ಯ ) ಅಭ್ಯರ್ಥಿಗಳಿಗೆ – 10 ವರ್ಷಗಳು
  • PwBO (OBC-NC) ಅಭ್ಯರ್ಥಿಗಳಿಗೆ – 13 ವರ್ಷಗಳು
  • PwBO (SC/ST)ಅಭ್ಯರ್ಥಿಗಳಿಗೆ – 15 ವರ್ಷಗಳು

ವೇತನ ಶ್ರೇಣಿ:

ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳು

  • ಮಾಸಿಕ 30,000 ರಿಂದ 12,000,00 ವೇತನ ಶ್ರೇಣಿ ನೀಡಲಾಗುತ್ತದೆ.

ಹಿರಿಯ ಅಧಿಕಾರಿ ಹುದ್ದೆಗಳು

  • ತಿಂಗಳಿಗೆ 60,000 ದಿಂದ 2,80,000 ವೇತನ ಕೊಡಲಾಗುತ್ತದೆ

ಎಂಜಿನಿಯರ್ ಮತ್ತು ಆಫೀಸರ್ ಹುದ್ದೆಗಳು

  • ತಿಂಗಳಿಗೆ 50,000 ರಿಂದ 1,60,000 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಜೂನಿಯರ್ ಎಕ್ಸಿಕ್ಯೂಟಿ, ಎಂಜಿನಿಯರ್ ಹಾಗೂ ಆಫೀಸರ್ ಹುದ್ದೆಗಳು ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕದ ವಿವರ ಹೀಗಿದೆ.

ವಿವಿಧ ವರ್ಗಗಳುಅರ್ಜಿ ಶುಲ್ಕ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳುಯಾವುದೇ ಅರ್ಜಿ ಶುಲ್ಕ ವಿಲ್ಲ
ಸಾಮಾನ್ಯ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು₹1180

ಅಗತ್ಯವಾದ ದಾಖಲೆಗಳು:

ಜೂನಿಯರ್ ಎಕ್ಸಿಕ್ಯೂಟಿ, ಎಂಜಿನಿಯರ್ ಹಾಗೂ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಅಗತ್ಯ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ.

1. ಶೈಕ್ಷಣಿಕ ಪ್ರಮಾಣಪತ್ರ:

  • ಎಸ್ ಎಸ್ ಎಲ್ ಸಿ ಪ್ರಮಾಣ ಪತ್ರ
  • ಪಿ ಯು ಸಿ ಪ್ರಮಾಣ ಪತ್ರ
  • ಡಿಪ್ಲೋಮಾ ಪದವಿ ಬಿ ಇ, ಬಿ ಟೆಕ್ ಪ್ರಮಾಣ ಪತ್ರಗಳು

2. ವಯಸ್ಸಿನ ಪುರಾವೆಗಾಗಿ SSLC ಅಂಕ ಪಟ್ಟಿಯನ್ನು ಹಾಗೂ ವರ್ಗಾವಣಾ ಪ್ರಮಾಣಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.

3. ಆಧಾರ್ ಕಾರ್ಡ್

4. ಕಂಪ್ಯೂಟರ್ ಸರ್ಟಿಫಿಕೇಟ್

5. ಪಾಸ್ಪೋರ್ಟ್ ಅಳತೆಯ ಫೋಟೋ

6. ಅನುಭವ ಪ್ರಮಾಣಪತ್ರ

7. ಜಾತಿ ಮತ್ತು ಆದಾಯ ಪ್ರಮಾಣಪತ್ರ

ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಆಯ್ಕೆ ಪ್ರಕ್ರಿಯೆ:

ಕಂಪ್ಯೂಟರ್ ಆಧಾರಿತ ಪರೀಕ್ಷೆ : ಅಭ್ಯರ್ಥಿಗಳು ಮೊದಲು ಆನ್ ಲೈನ್ ಪರೀಕ್ಷೆ ಬರೆಯಬೇಕು

ವೈಯಕ್ತಿಕ ಸಂದರ್ಶನ: ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ

ವೈದ್ಯಕೀಯ ಪರೀಕ್ಷೆ: ಅಂತಿಮ ಹಂತದಲ್ಲಿ ಅರೋಗ್ಯ ಪರೀಕ್ಷೆ ನಡೆಸಲಾಗುತ್ತದ್ದೆ

ದಾಖಲೆ ಪರಿಶೀಲನೆ: ಅಭ್ಯರ್ಥಿಗಳ ಎಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತದೆ

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ:

ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 2026ನೇ ಸಾಲಿನ ಅಧಿಕೃತವಾಗಿ ಸೂಚನೆ ಪ್ರಕಾರಜೂನಿಯರ್ ಎಕ್ಸಿಕ್ಯೂಟಿ, ಎಂಜಿನಿಯರ್ ಹಾಗೂ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅಧಿಕೃತ ವೆಬ್ಸೈಟ್  https://www.hindustanpetroleum.com/ಗೆ ಭೇಟಿ ನೀಡಿ. ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.

  • ಅರ್ಜಿಯಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ, ಶಿಕ್ಷಣಿಕ ವಿವರ ಹಾಗೂ ಅನುಭವ ವಿವರಗಳನ್ನ ಭರ್ತಿ ಮಾಡಿ.
  • ಈ ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಹಾಗೂ ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
  • ಹಾಗೂ ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
  • ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯಲ್ಲಿ ನಿಗದಿ ಪಡಿಸಿದ ಕೊನೆಯ ದಿನಾಂಕದ ಮೊದಲು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :

ವಿವರಗಳುದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ25-02-2026
ಕಂಪ್ಯೂಟರ್ ಆಧಾರಿತ ಪರೀಕ್ಷೆ 3/05/2026
ಅರ್ಜಿ ಸಲ್ಲಿಸಲು ಮುಖ್ಯ ಕೊನೆಯ ದಿನಾಂಕ25-03-2026

ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು :

ವಿವರಗಳುಲಿಂಕ್
ಅಧಿಕೃತ ವೆಬ್ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 2026 ರ ನೇಮಕಾತಿ ಅಧಿಸೂಚನೆಯಲ್ಲಿ ಜೂನಿಯರ್ ಎಕ್ಸಿಕ್ಯೂಟಿ, ಎಂಜಿನಿಯರ್ ಹಾಗೂ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಮಹಾರತ್ನ ಕಂಪನಿಯಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಶ್ರೇಣಿ ನೀಡಲಾಗುತ್ತಿದ್ದು. ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿದ್ದರೆ, 25-03-2026 ರೊಳಗೆ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು:

ವಿವಿಧ ತಾಂತ್ರಿಕ ಮತ್ತು ಆಡಳಿತ ವಿಭಾಗಗಳಲ್ಲಿ ಒಟ್ಟು 731 ಹುದ್ದೆಗಳಿವೆ.

ಅರ್ಜಿ ಸಲ್ಲಿಸಲು ಮುಖ್ಯ ಕೊನೆಯ ದಿನಾಂಕ 25-03-2026

25 ವರ್ಷದಿಂದ 27 ವರ್ಷ ನಿಗದಿಪಡಿಸಲಾಗಿದೆ.


Join WhatsApp

Join Now

Join Telegram

Join Now

Leave a Comment