ಅಜೀಂ ಪ್ರೇಮ್ ಜಿ ವಿದ್ಯಾರ್ಥಿ ವೇತನ 2026 | Azim Premji Scholarship 2026

On: Sunday, January 11, 2026 5:13 PM
ಅಜೀಂ ಪ್ರೇಮ್ ಜಿ ವಿದ್ಯಾರ್ಥಿ ವೇತನ 2026 | Azim Premji Scholarship 2026

Join WhatsApp

Join Now

Join Telegram

Join Now

ಭವಿಷ್ಯದಲ್ಲಿ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣವನ್ನ ಪಡೆಯಲು ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ಅಜೀಮ್ ಪ್ರೇಮ್ ಜಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಬಿಟ್ಟಿದ್ದಾರೆ. ವಾರ್ಷಿಕವಾಗಿ 30,000 ವಿದ್ಯಾರ್ಥಿ ವೇತನ ಹೆಣ್ಣು ಮಕ್ಕಳಿಗೆ ಇದೊಂದು ಭರ್ಜರಿ ಗುಡ್ ನ್ಯೂಸ್ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.

ಅಜೀಂ ಪ್ರೇಮ್ ಜಿ ವಿದ್ಯಾರ್ಥಿ ವೇತನ 2026 : Azim Premji Scholarship 2026

ಅಜೀಂ ಪ್ರೇಮ್ ಜಿ ವಿದ್ಯಾರ್ಥಿ ವೇತನ ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಕೆಲವೊಂದಿಷ್ಟು ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.

ವಿದ್ಯಾರ್ಥಿ ವೇತನದ ಬಗ್ಗೆ:-

ಹೆಣ್ಣು ಮಕ್ಕಳು ಕಾಲೇಜು ಮುಂದುವರಿಸಲು ಬೆಂಬಲವನ್ನ ನೀಡುವಂತಹ ಉದ್ದೇಶದಿಂದ ಈ ಒಂದು ವಿದ್ಯಾರ್ಥಿ ವೇತನವನ್ನು ಜಾರಿಗೆ ತರಲಾಗಿದೆ, ಗುಣಮಟ್ಟ ಮತ್ತು ಸಮಾನತೆಯನ್ನ ಸುಧಾರಿಸುವ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಪದ್ಧತಿಯ ಒಂದು ಭಾಗವಾಗಿದೆ.

ಹೆಣ್ಣು ಮಕ್ಕಳ ಭವಿಷ್ಯದ ಶಿಕ್ಷಣಕ್ಕೆ ರಹದಾರಿ:

ಈ ಉಪಕ್ರಮವು ಅನುಕೂಲಕರ ಹಿನ್ನೆಲೆಯ ಹೆಣ್ಣುಮಕ್ಕಳು ಮತ್ತು ತಮ್ಮ ಪದವಿಪೂರ್ವ ಪದವಿ ಅಥವಾ ಡಿಪ್ಲೋಮಾ ಕೋರ್ಸಿನ ಪೂರ್ಣ ಅವಧಿಗೆ 30000 ವರೆಗೆ ವಾರ್ಷಿಕ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಈ ಕೆಳಗೆ ವಿವಿಧ ಹಂತಗಳನ್ನ ನೀಡಲಾಗಿದೆ ಈ ಎಲ್ಲಾ ಮಾಹಿತಿಯನ್ನು ಓದಿಕೊಂಡು ನೀವು ಸಹ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ 2026 ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ನೀವು ಸಹ ಅರ್ಜಿಯನ್ನು ಸಲ್ಲಿಸಿ ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಿ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ಅರ್ಹ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆ ಅಥವಾ ಕಾಲೇಜಿನಿಂದ ನಿಯಮಿತ ವಿದ್ಯಾರ್ಥಿಯಾಗಿ 10 ಮತ್ತು 12 ನೇ ತರಗತಿ ಎರಡರಲ್ಲೂ ಉತ್ತೀರ್ಣರಾಗಿರಬೇಕು

ಭಾರತದಲ್ಲಿ ಎಲ್ಲಿಯಾದರೂ ಸರ್ಕಾರಿ ಅಥವಾ (ವಿಶ್ವಾಸಾರ್ಹ ಮತ್ತು ವಿಶ್ವಾಸಾರ್ಹ) ಖಾಸಗಿ ಕಾಲೇಜು ಅಥವಾ ವಿಶ್ವವಿದ್ಯಾಲಯದಲ್ಲಿ ಮಾನ್ಯತೆ ಪಡೆದ ಪದವಿಪೂರ್ವ ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ನ (2 ರಿಂದ 5 ವರ್ಷಗಳ ಅವಧಿ) ನಿಯಮಿತ ವಿದ್ಯಾರ್ಥಿಯಾಗಿ ಮೊದಲ ವರ್ಷದಲ್ಲಿ (ಶೈಕ್ಷಣಿಕ ಅವಧಿ 2025–26) ಪ್ರವೇಶ ಪಡೆದಿರಬೇಕು .

ಅರ್ಹ ರಾಜ್ಯಗಳು ಯಾವುವು?

ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ಪುದುಚೇರಿ, ರಾಜಸ್ಥಾನ, ಸಿಕ್ಕಿಂ, ತೆಲಂಗಾಣ, ತ್ರಿಪುರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ.

Azim Premji Scholarship 2026

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:-

  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ಸಿಗ್ನೇಚರ್
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • 10ನೇ ತರಗತಿಯ ಅಂಕಪಟ್ಟಿ
  • 12ನೇ ತರಗತಿಯ ಅಂಕಪಟ್ಟಿ
  • ಕಾಲೇಜಿಗೆ ಸೇರ್ಪಡೆಯಾದ ಪುರಾವೆಯ ದಾಖಲೆಗಳು

ವಿದ್ಯಾರ್ಥಿವೇತನದ ಪ್ರಯೋಜನಗಳು:

ಈ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಫೆಲೊಗಳು ತಮ್ಮ ಶೈಕ್ಷಣಿಕ ಕೋರ್ಸಿನ ಪೂರ್ಣ ಅವಧಿಗೆ ವಾರ್ಷಿಕವಾಗಿ 30,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯುತ್ತಾರೆ.

ಆಯ್ಕೆಯ ಮಾನದಂಡಗಳು:

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ವಿವಿಧ ಮಾನದಂಡಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ

ಅರ್ಜಿ ಸಲ್ಲಿಸುವ ವಿಧಾನ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಮೇಲೆ ತಿಳಿಸಿದ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು

ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

ಆನ್ಲೈನ್ ನಲ್ಲಿ ಕೇಳಿರುವಂತಹ ಸಂಪೂರ್ಣವಾದ ಮಾಹಿತಿಯನ್ನು ಭರ್ತಿ ಮಾಡಿ

ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು

ಸಂಪರ್ಕ ವಿವರಗಳು:

ಅಜೀಂ ಪ್ರೇಮ್‌ಜಿ ಫೌಂಡೇಶನ್
134 ದೊಡ್ಡಕನ್ನೆಲ್ಲಿ
ವಿಪ್ರೋ ಕಾರ್ಪೊರೇಟ್ ಆಫೀಸ್ ಮುಂದೆ
ಸರ್ಜಾಪುರ ರಸ್ತೆ, ಬೆಂಗಳೂರು – 560035

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್ಸೈಟ್ ಲಿಂಕು:- ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಲಿಂಕು ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ಅಜೀಮ್ ಪ್ರೇಮ್ ಜಿ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿನಿಯರು ಅರ್ಹತೆಯನ್ನು ಪಡೆದಿದ್ದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿನಿಯರು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತೆಗೆದುಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.

ಇದನ್ನು ಓದಿರಿ :- ಇನ್ನು ಫೀಸ್ ಚಿಂತೆ ಬೇಡ ಪೋಷಕರೇ!


Join WhatsApp

Join Now

Join Telegram

Join Now

Leave a Comment