Chitradurga Gram Panchayat Recruitment 2026
ಮೊಟ್ಟ ಮೊದಲಬಾರಿಗೆ ಚಿತ್ರದುರ್ಗ ಗ್ರಾಮ ಪಂಚಾಯಿತಿಯಲ್ಲಿ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ 9 ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಅದಿಸೂಚನೆ ಇದಾಗಿದ್ದು ಚಿತ್ರದುರ್ಗ ಗ್ರಾಮ ಪಂಚಾಯಿತಿ ಜನವರಿ 26ರ ಅಧಿಕೃತ ಅಧಿಸೂಚನೆಯ ಮೂಲಕ ಬಿಲ್ ಕಲೆಕ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದುಚಿತ್ರದುರ್ಗ ಕರ್ನಾಟಕದಲ್ಲಿ ವೃತ್ತಿ ಜೀವನ ಹುಡುಕುತ್ತಿರುವಂತಹ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಅವಕಾಶ ಇದಾಗಿದೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 8 ಫೆಬ್ರವರಿ 2026ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಚಿತ್ರದುರ್ಗ ಗ್ರಾಮ ಪಂಚಾಯತ್ ನೇಮಕಾತಿ 2026
ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಬಿಲ್ ಕಲೆಕ್ಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 8 2026 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ಚಿತ್ರದುರ್ಗದಲ್ಲಿ ಕೆಲಸವನ್ನು ನಿರ್ವಹಿಸಲು ಅವಕಾಶವನ್ನು ಕಲ್ಪಿಸಲಾಗಿದೆ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ. ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ತೆಗೆದುಕೊಂಡು ಸಲ್ಲಿಸಬಹುದಾಗಿದೆ ಈ ಹುದ್ದೆಯ ಬಗೆಗಿನ ಇನ್ನಷ್ಟು ಮಾಹಿತಿಗಾಗಿ ನಮ್ಮ ವೆಬ್ ಸೈಟ್ ಉದ್ಯೋಗ ಸಲಹೆ ಗೆ ಭೇಟಿ ನೀಡಿ.
ಹುದ್ದೆಯ ವಿಮರ್ಶೆ:
| ಹುದ್ದೆಯ ಹೆಸರು | ಬಿಲ್ ಕಲೆಕ್ಟರ್ |
| ಇಲಾಖೆ | ಚಿತ್ರದುರ್ಗ ಗ್ರಾಮ ಪಂಚಾಯತ್ |
| ಒಟ್ಟು ಹುದ್ದೆಗಳ ಸಂಖ್ಯೆ | 9 |
| ನೇಮಕಾತಿ ಪ್ರಕ್ರಿಯೆ ನಡೆಯುವ ರೀತಿ | ಆನ್ಲೈನ್ ಅರ್ಜಿ ಪ್ರಕ್ರಿಯೆ |
ಹುದ್ದೆಯ ಕುರಿತು ಇನ್ನಷ್ಟು ಮಾಹಿತಿ:
9 ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಚಿತ್ರದುರ್ಗದಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಕರ್ನಾಟಕದ ಚಿತ್ರದುರ್ಗದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೆಲಸವನ್ನು ನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು 8 ಫೆಬ್ರವರಿ 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಹಾಗೂ ಈ ಹುದ್ದೆಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕ ಇರುವುದಿಲ್ಲ ಆಯ್ಕೆ ಪ್ರಕ್ರಿಯೆಯನ್ನು ವಿವಿಧ ಹಂತಗಳಲ್ಲಿ ನಡೆಸಲಾಗುತ್ತಿದ್ದು ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸುವವರು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆಗಳೇನು?
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ / 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ಚಿತ್ರದುರ್ಗ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಹಂತಗಳಲ್ಲಿ ಹುದ್ದೆಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಅಥವಾ ತತ್ಸಮನ ವಿದ್ಯಾರ್ಥಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ವಯೋಮಿತಿ:
ಚಿತ್ರದುರ್ಗ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆಯ ಪ್ರಕಾರ ವೈಮಿತಿಯನ್ನು ನಿಗದಿಪಡಿಸಲಾಗಿದ್ದು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಫೆಬ್ರವರಿ 08 / 26ರಂತೆ ಅನ್ವಯವಾಗುವಂತೆ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ ಈ ಕೆಳಗಿನ ಒಂದು ವಿವರವನ್ನು ನೀಡಲಾಗಿದ್ದು ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು
ವಯಸ್ಸಿನ ಮಿತಿ: ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು, 08 ಫೆಬ್ರವರಿ 2026 ರಂತೆ
ವಯೋಮಿತಿ ಸಡಿಲಿಕೆ:
ಚಿತ್ರದುರ್ಗ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ಪ್ರಕಾರವಯೋಮಿತಿ ಸಡಿಲಿಕೆನೀಡಲಾಗಿದ್ದು ಈ ಕೆಳಗೆ ವಿವರವಾದ ಮಾಹಿತಿಯನ್ನು ನೋಡಬಹುದು.
- 2A, 2B, 3A, 3B ಅಭ್ಯರ್ಥಿಗಳು: 03 ವರ್ಷಗಳು
- SC/ST ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ:
- ಚಿತ್ರದುರ್ಗ ಗ್ರಾಮ ಪಂಚಾಯತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ರೀತಿಯಾದ ಅರ್ಜಿ ಶುಲ್ಕವನ್ನು ಈ ಹುದ್ದೆಗಳಿಗೆ ನಿಗದಿಪಡಿಸಲಾಗಿಲ್ಲ
ಅಗತ್ಯ ದಾಖಲೆಗಳು:
ಸಾಮಾನ್ಯ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ದಾಖಲೆಗಳನ್ನು ಹೊಂದಿರುವುದು ಅಗತ್ಯ.
- ಶೈಕ್ಷಣಿಕ ಪ್ರಮಾಣಪತ್ರ
- ಅಂಕಪಟ್ಟಿ
- ಆಧಾರ್ ಕಾರ್ಡ್
- ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
- ಓಟರ್ ಐಡಿ
- ಪಾನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣಪತ್ರ
ಅರ್ಜಿ ಸಲ್ಲಿಸುವ ವಿಧಾನ:
ಚಿತ್ರದುರ್ಗ ಗ್ರಾಮ ಪಂಚಾಯಿತಿ ನೇಮಕಾತಿಯ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನ ಸಲ್ಲಿಸಬಹುದಾಗಿದ್ದು ಬಿಲ್ ಕಲೆಕ್ಟರ್ ಹುದ್ದೆಗಳಿಗೆ ನೇಮಕಕ್ಕಾಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಸಲ್ಲಿಸಬಹುದಾಗಿದೆ.
ಆಯ್ಕೆ ಪ್ರಕ್ರಿಯೆ:
- ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ಪಿಯುಸಿಯಲ್ಲಿ 50% ಮತ್ತು ಕಂಪ್ಯೂಟರ್ ಪರೀಕ್ಷೆಯಲ್ಲಿ ಪಡೆದಿರುವಂತ ಅಂಕಗಳ ಆಧಾರದ ಮೇಲೆ ಸಂದರ್ಶನದಲ್ಲಿ 50% ಅಂಕವನ್ನ ಜೋಡಿಸಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ
ಪ್ರಮುಖ ದಿನಾಂಕಗಳು:
| ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 09-01-2026 |
| ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08-ಫೆಬ್ರವರಿ-2026 |
ಚಿತ್ರದುರ್ಗ ಗ್ರಾಮ ಪಂಚಾಯತ್ ಅಧಿಸೂಚನೆ ಪ್ರಮುಖ ಲಿಂಕ್‌ಗಳು
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್‌ಸೈಟ್ | chitradurga.nic.in |
ತೀರ್ಮಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಮೇಲೆ ತಿಳಿಸಿದ ಎಲ್ಲಾ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಆನ್ಲೈನ್ ಮುಖಾಂತರ ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿಯನ್ನು ತೆಗೆದುಕೊಂಡು ಅರ್ಜಿಯನ್ನು ಸಲ್ಲಿಸಿ.






