Indian Army DG EME Recruitment 2026
ಭಾರತೀಯ ಸೇನಾ ಮಹಾ ನಿರ್ದೇಶನಾಲಯ ಇಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮೆಕಾನಿಕಲ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.20,200 ವರೆಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಈ ಹುದ್ದೆಗಳಿಗೆ ಸಂಬಂಧಪಟ್ಟಂತ ಎಲ್ಲಾ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಕೊನೆಯಲ್ಲಿ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಆಫ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಭಾರತೀಯ ಸೇನೆಯ DG EME ನೇಮಕಾತಿ 2026
ಭಾರತೀಯ ಸೇನೆಯಲ್ಲಿ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಎಲೆಕ್ಟ್ರಾನಿಕ್ಸ್ ಮತ್ತು ಮೆಕಾನಿಕಲ್ ವಿದ್ಯಾರ್ಹತೆ ಯನ್ನು ಪಡೆದಿರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ.
ಟೆಲಿಕಾಂ ಮೆಕಾನಿಕ್ ಹಾಗೂ ಆರ್ಮಾಮೆಂಟ್ ಮೆಕಾನಿಕ್ ಮತ್ತು ಬಹು ಕಾರ್ಯಕ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ಇದಾಗಿದ್ದು ಒಟ್ಟು 7 ಹುದ್ದೆಗಳಿಗೆ ನೇಮಕಾತಿ ಇದಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದ ವಿವಿಧ ರಾಜ್ಯಗಳಲ್ಲಿ ಕೆಲಸವನ್ನ ನಿರ್ವಹಿಸಬೇಕಾಗಿದ್ದು 18ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ ಈ ಹುದ್ದೆಯ ಬಗೆಗಿನ ಇನ್ನಷ್ಟು ಮಾಹಿತಿಗಾಗಿ ನಮ್ಮ ವೆಬ್ ಸೈಟ್ ಉದ್ಯೋಗ ಸಲಹೆ ಗೆ ಭೇಟಿ ನೀಡಿ.
ಹುದ್ದೆಯ ವಿಮರ್ಶೆ:
| ಹುದ್ದೆಯ ಹೆಸರು | ಟೆಲಿಕಾಂ ಮೆಕ್ಯಾನಿಕ್, ಆರ್ಮಮೆಂಟ್ ಮೆಕ್ಯಾನಿಕ್ ಮತ್ತು ಬಹುಕಾರ್ಯಕ ಸಿಬ್ಬಂದಿ |
| ಇಲಾಖೆ | ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್‌ಗಳ ಮಹಾನಿರ್ದೇಶನಾಲಯ (ಭಾರತೀಯ ಸೇನೆಯ ಡಿಜಿ ಇಎಂಇ) |
| ಒಟ್ಟು ಹುದ್ದೆಗಳ ಸಂಖ್ಯೆ | ಒಟ್ಟು 07ಹುದ್ದೆಗಳು |
| ನೇಮಕಾತಿ ಪ್ರಕ್ರಿಯೆ ನಡೆಯುವ ರೀತಿ | ಆಫ್ ಲೈನ್ ಅರ್ಜಿ ಪ್ರಕ್ರಿಯೆ |
ಹುದ್ದೆಯ ಕುರಿತು ಇನ್ನಷ್ಟು ಮಾಹಿತಿ:
ಭಾರತೀಯ ಸೇನೆಯಲ್ಲಿ ಕೆಲಸವನ್ನ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಭರ್ಜರಿ ಗುಡ್ ನ್ಯೂಸ್ ಆಗಿರುವಂತದ್ದು ಈ ಹುದ್ದೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿವಿಧ ರಾಜ್ಯಗಳಲ್ಲಿ ಕೆಲಸವನ್ನು ನಿರ್ವಹಿಸಲು ಅವಕಾಶವನ್ನು ಕಲ್ಪಿಸಲಾಗಿದೆ 18ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳಿಗೆ ಈ ಅವಕಾಶ ನೀಡಲಾಗಿದ್ದು ವಯೋಮಿತಿ ಸಡಿಲಿಕೆ ಸಹ ಇರುವಂತದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಈ ಕೆಳಗೆ ಸಂಪೂರ್ಣವಾದ ಮಾಹಿತಿ ನೀಡಲಾಗಿದ್ದು ಆ ದಿನಾಂಕದ ಒಳಗಾಗಿ ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸುವವರು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆಗಳೇನು?
ಈ ಹುದ್ದೆಗಳಿಗೆ ವಿವಿಧ ಮಾನದಂಡಗಳ ಅರ್ಹತೆಯನ್ನು ನೀಡಲಾಗಿದ್ದು ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನ ನೀಡಲಾಗಿದೆ ಇದನ್ನು ವೀಕ್ಷಿಸಬಹುದು.
ಈ ಹುದ್ದೆಗಳಿಗೆ ಅರ್ಹತಾ ಮಾನದಂಡಗಳು ಹೀಗಿದೆ 10ನೇ ತರಗತಿ ಅಥವಾ 12ನೇ ತರಗತಿ ಉತ್ತೀರ್ಣರಾಗಿರುವಂತ ವಿದ್ಯಾರ್ಥಿಗಳು ಮಾನ್ಯ ಪಡೆದ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಸಂಬಂಧಪಟ್ಟಿರುವಂತ ಟ್ರೇಡ್ ಅಥವಾ ದರ್ಜಿಯಲ್ಲಿ ಪ್ರಮಾಣ ಪತ್ರವನ್ನು ಪಡೆದಿರಬೇಕು ಅಥವಾ ಸದಸ್ಯತ್ವ ಪಡೆಗಳ ಸಿಬ್ಬಂದಿ ಅಥವಾ ಸೂಕ್ತ ಟ್ರೇಡ್ ನಿಂದ ಕನಿಷ್ಠ ಗ್ರೇಡ್ ಒಂದರಲ್ಲಿ ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ಈ ಅರ್ಹತೆ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದ್ದು ಈ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಆಫ್ ಲೈನ್ ಮುಖಾಂತರ ಅರ್ಜಿಯನ್ನು ಮುಖಾಂತರ ಸಲ್ಲಿಸಬಹುದಾಗಿದೆ.
ವಯೋಮಿತಿ:
ಕನಿಷ್ಠ ವಯೋಮಿತಿ ಹಾಗೂ ಗರಿಷ್ಠ ವಯಮಿತಿಯ ವಿವರಗಳನ್ನು ಈ ಕೆಳಗೆ ನೀಡಲಾಗಿದ್ದು ಈ ಹುದ್ದೆಗಳಿಗೆ ವಯೋಮಿತಿ ಸಡಲಿಕ್ಕೆ ಅವಕಾಶವನ್ನು ಕೂಡ ನೀಡಲಾಗಿದೆ.
ಕನಿಷ್ಠ 18 ವರ್ಷ
ಗರಿಷ್ಠ 25 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
ವಯೋಮಿತಿ ಸಡಿಲಿಕೆ:
ಕೇಂದ್ರ ಸರ್ಕಾರದಲ್ಲಿ 3 ವರ್ಷಗಳ ನಿರಂತರ ಸೇವೆ ಹೊಂದಿರುವ ಇಲಾಕ ಅಭ್ಯರ್ಥಿಗಳಿಗೆ 40 ವರ್ಷಗಳು
35 ವರ್ಷಗಳವರೆಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸದಸ್ಯರಿಗೆ ವಯೋಮಿತಿ ಸಡಿಲಿಕೆ ಇರುತ್ತದೆ
ಅರ್ಜಿ ಶುಲ್ಕ:
- ಅರ್ಜಿ ಶುಲ್ಕದ ಬಗ್ಗೆ ಹಾಗೂ ಅರ್ಜಿ ಸಲ್ಲಿಸುವ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ ಅದನ್ನ ಡೌನ್ಲೋಡ್ ಮಾಡಿಕೊಂಡು ಅಲ್ಲಿ ಅಧಿಕೃತ ಅಧಿಸೂಚನೆಯಲ್ಲಿ ಏನೆಲ್ಲ ವಿವರಗಳು ಇದ್ದಾವೆ ಎಂದು ತೆಗೆದುಕೊಂಡು, ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು
ಅಗತ್ಯ ದಾಖಲೆಗಳು:
ಸಾಮಾನ್ಯ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ದಾಖಲೆಗಳನ್ನು ಹೊಂದಿರುವುದು ಅಗತ್ಯ.
- ಶೈಕ್ಷಣಿಕ ಪ್ರಮಾಣಪತ್ರ
- ಅಂಕಪಟ್ಟಿ
- ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ಓಟರ್ ಐಡಿ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
ಅರ್ಜಿ ಸಲ್ಲಿಸುವ ವಿಧಾನ:
ಭಾರತೀಯ ಸೇನಾ ಮಹಾನ್ ನಿರ್ದೇಶನಾಲಯ ಎಲೆಕ್ಟ್ರಾನಿಕ್ಸ್ ಮತ್ತು ಮೆಕಾನಿಕಲ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಗೆ ಹೆಚ್ಚಿನ ಮಾಹಿತಿಯನ್ನು ಹಾಗೂ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಿದ ನಂತರ ಬಂದ ಅಂತಿಮ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
ಆಯ್ಕೆ ಪ್ರಕ್ರಿಯೆ:
- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದ ವಿವಿಧ ರಾಜ್ಯಗಳಲ್ಲಿ ಕೆಲಸವನ್ನ ನಿರ್ವಹಿಸಬೇಕಾಗಿದ್ದು ಇದರ ಜೊತೆಗೆ ಕೇಂದ್ರಾಡಳಿತ ಪ್ರದೇಶಗಳನ್ನು ಸಹ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಲಸ ನಿರ್ವಹಿಸಲು ಅವಕಾಶವನ್ನ ಕಲ್ಪಿಸಲಾಗಿದೆ
ಪ್ರಮುಖ ದಿನಾಂಕಗಳು:
| ಆಫ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 03-01-2026 |
| ಆಫ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 23-01-2026 |
ಚಿತ್ರದುರ್ಗ ಗ್ರಾಮ ಪಂಚಾಯತ್ ಅಧಿಸೂಚನೆ ಪ್ರಮುಖ ಲಿಂಕ್‌ಗಳು
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್‌ಸೈಟ್ | https://indianarmy.nic.in/ |
ತೀರ್ಮಾನ:
ಭಾರತೀಯ ಸೇನೆಯ ಡಿಜಿ ಇ ಎಂ ನೇಮಕಾತಿ ಅಧಿಸೂಚನೆಯನ್ನು ನೇಮಕಾತಿ ಅಧಿಸೂಚನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ನಿಗದಿತ ದಿನಾಂಕದ ಒಳಗಾಗಿ ಸಲ್ಲಿಸಬೇಕಾಗುತ್ತದೆ ಇದು ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಇತರೆ ಪ್ರಮುಖ ಲಿಂಕ್ ಗಳು:–
- ಪ್ರಥಮ ದರ್ಜೆ ಗುಮಾಸ್ತರು, ಇನ್ನಿತರ ಹುದ್ದೆಗಳಿಗೆ ನೇಮಕಾತಿ 2026
- DHFWS ಉಡುಪಿ ನೇಮಕಾತಿ 2026
- Chitradurga Gram Panchayat Recruitment







