Indian Navy SSC Officer Recruitment 2026
ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಳಿಸಲಾಗಿದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಅರ್ಹತೆ, ಅರ್ಜಿ ಸಲ್ಲಿಸಲು ವಿವಿಧ ಹಂತಗಳು ಈ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಈ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಫೆಬ್ರವರಿ 2026
ಭಾರತೀಯ ನೌಕಾಪಡೆಯ SSC ಅಧಿಕಾರಿ ನೇಮಕಾತಿ
ಭಾರತೀಯ ನೌಕಾಪಡೆಯ 260 ಎಸ್ ಎಸ್ ಸಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಬಿಕಾಂ ,ಬಿಎಸ್ಸಿ, ಬಿ ಟೆಕ್, ಎಂ ಎಸ್ ಇ, ಎಂ ಬಿ ಎ ,ಪಿ ಜಿ ಡಿ ,ಎಂ ಸಿ ಎ ಹೊಂದಿರುವಂತಹ ಎಂಸಿಎ ಪದವಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗಿರುವ ಎಲ್ಲಾ ಅರ್ಹತೆಗಳನ್ನು ನೀವು ಪೂರೈಸಿದರೆ ನಿಮಗೂ ಸಹ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಅವಕಾಶವಿದೆ ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ತೆಗೆದುಕೊಂಡು ಸಲ್ಲಿಸಬಹುದಾಗಿದೆ ಈ ಹುದ್ದೆಯ ಬಗೆಗಿನ ಇನ್ನಷ್ಟು ಮಾಹಿತಿಗಾಗಿ ನಮ್ಮ ವೆಬ್ ಸೈಟ್ ಉದ್ಯೋಗ ಸಲಹೆ ಗೆ ಭೇಟಿ ನೀಡಿ.
ಹುದ್ದೆಯ ವಿಮರ್ಶೆ:
| ಹುದ್ದೆಯ ಹೆಸರು | SSC ಅಧಿಕಾರಿ (ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿಗಳು) |
| ಇಲಾಖೆ | ಭಾರತೀಯ ನೌಕಾಪಡೆ |
| ಒಟ್ಟು ಹುದ್ದೆಗಳ ಸಂಖ್ಯೆ | 260 |
| ನೇಮಕಾತಿ ಪ್ರಕ್ರಿಯೆ ನಡೆಯುವ ರೀತಿ | ಆನ್ಲೈನ್ ಅರ್ಜಿ ಪ್ರಕ್ರಿಯೆ |
ಹುದ್ದೆಯ ಕುರಿತು ಇನ್ನಷ್ಟು ಮಾಹಿತಿ:
ತುಂಬಾ ಜನ ವಿದ್ಯಾರ್ಥಿಗಳು ಭಾರತೀಯ ನೌಕಾಪಡೆಯಲ್ಲಿ ಕೆಲಸವನ್ನ ನಿರ್ವಹಿಸಬೇಕು ಎಂದು ಕನಸು ಕಾಣುತ್ತಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಇದೀಗ ಕಾಲ ಕೂಡಿ ಬಂದಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಒಟ್ಟು 2160 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಇದೀಗ ಹೊರಡಿಸಿದ್ದು ಅರ್ಹತೆ ಪಡೆದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಕೆಳಗೆ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ
ಹುದ್ದೆಗೆ ಅರ್ಜಿ ಸಲ್ಲಿಸುವವರು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆಗಳೇನು?
ಬಿ.ಕಾಂ, ಬಿ.ಎಸ್ಸಿ, ಬಿ.ಟೆಕ್/ಬಿಇ, ಎಂಎ, ಎಂ.ಎಸ್ಸಿ, ಎಂಬಿಎ/ಪಿಜಿಡಿಎಂ, ಎಂಸಿಎ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಭಾರತೀಯ ನೌಕಾಪಡೆಯ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು ವಿದ್ಯಾರ್ಥಿಯನ್ನು ವಿವಿಧ ಹಂತಗಳಲ್ಲಿ ಭಾಗ ಮಾಡಲಾಗಿದೆ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ
ವಯೋಮಿತಿ:
ವಯೋಮಿತಿ ವಿವರ ಕಾರ್ಯನಿರ್ವಾಹಕ ಶಾಖೆ ಸೇರಿದಂತೆ ಪೈಲೆಟ್ ನೌಕ ವಾಯು ಕಾರ್ಯಾಚರಣೆ ಅಧಿಕಾರಿ ವಾಯು ಸಂಚಾರ ನಿಯಂತ್ರಕ ಅಧಿಕಾರಿಗಳು ಹಾಗೂ ಇನ್ನಿತರ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ವಯೋಮಿತಿ ನಿಗದಿಪಡಿಸಲಾಗಿದೆ ಇದರ ಬಗ್ಗೆ ಈ ಕೆಳಗೆ ಕೊಟ್ಟಿರುವ ಅಧಿಸೂಚನೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ ಅದೇ ಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು
ವಯೋಮಿತಿ ಸಡಿಲಿಕೆ:
ಸಂಸ್ಥೆಯ ಅಧಿಸೂಚನೆಯ ಪ್ರಕಾರ ವಹಿಮಿತಿ ಸಡಿಲಿಕೆ ಇರುತ್ತದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ
ಅರ್ಜಿ ಶುಲ್ಕ:
- ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಶುಲ್ಕದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು
ಅಗತ್ಯ ದಾಖಲೆಗಳು:
ಸಾಮಾನ್ಯ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ದಾಖಲೆಗಳನ್ನು ಹೊಂದಿರುವುದು ಅಗತ್ಯ.
- ಶೈಕ್ಷಣಿಕ ಪ್ರಮಾಣಪತ್ರ
- ಅಂಕಪಟ್ಟಿ
- ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ಓಟರ್ ಐಡಿ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
ಅರ್ಜಿ ಸಲ್ಲಿಸುವ ವಿಧಾನ:
ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುವ ಅಭ್ಯರ್ಥಿಗಳು ಈ ಮೇಲೆ ತಿಳಿಸಿದ ಎಲ್ಲಾ ಮಾಹಿತಿಯನ್ನು ಓದಿಕೊಂಡು ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ನಲ್ಲಿ ಕೊಟ್ಟಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಎಲ್ಲಾ ದಾಖಲಾತಿಗಳೊಂದಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು
ಆಯ್ಕೆ ಪ್ರಕ್ರಿಯೆ:
- ಅರ್ಜಿಯನ್ನ ಶಾರ್ಟ್ ಲಿಸ್ಟ್ ಮಾಡಿ ಅರ್ಹತಾ ಪದವಿಯಲ್ಲಿ ಅಭ್ಯರ್ಥಿಗಳು ಪಡೆದ ಸಾಮಾನ್ಯ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ
ತೀರ್ಮಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಮೇಲೆ ತಿಳಿಸಿದ ಎಲ್ಲಾ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಆನ್ಲೈನ್ ಮುಖಾಂತರ ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿಯನ್ನು ತೆಗೆದುಕೊಂಡು ಅರ್ಜಿಯನ್ನು ಸಲ್ಲಿಸಿ ಆಗಿಲ್ಲ






