KSCCF Recruitment 2026
ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಒಕ್ಕೂಟವು ಉದ್ಯೋಗ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. 2026ನೇ ಸಾಲಿನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ವಲಯದಲ್ಲಿ ಉತ್ತಮ ವೃತ್ತಿ ಜೀವನ ಹುಡುಕುತ್ತಿರುವ ಅಭ್ಯರ್ಥಿಗಳಿಗೆ KSCCF ಒಟ್ಟು 34 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು ಉತ್ತಮ ವೇತನವನ್ನು ಸಹ ನೀಡಲಾಗುತ್ತಿದೆ.
ತಮ್ಮ ವಿದ್ಯಾಭ್ಯಾಸ ಮುಗಿಸಿ ಯಾವುದಾದರು ಒಂದು ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳೋಣ ಎಂದು ಕಾದು ಕುಳಿತಿರುವ ಅಭ್ಯರ್ಥಿಗಳಿಗೆ ರಾಜ್ಯ ಸಹಕಾರ ಗ್ರಾಹಕರ ಒಕ್ಕೂಟವು ಸಂತಸದ ಸುದ್ದಿ ನೀಡಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗೆ ಆನ್ ಲೈನ್ ಮೂಲಕ ಅರ್ಜಿಸಲ್ಲಿ ಉದ್ಯೋಗ ಪಡೆದುಕೊಳ್ಳಿ.
ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಒಕ್ಕೂಟ ನೇಮಕಾತಿ 2026
ನಮ್ಮ ಕರ್ನಾಟಕದಲ್ಲಿ ಎಷ್ಟೋ ಯುವಕ ಯುವತಿಯರು ನಿರುದ್ಯೋಗದಿಂದ ಅಲೆಯುತ್ತಿದ್ದಾರೆ. ಹಗಲು ರಾತ್ರಿ ಕಷ್ಟಪಟ್ಟು ಓದಿ ಕೋಚಿಂಗ್ ಸೆಂಟರ್ ಗಳಲ್ಲಿ ಸಾವಿರ ಸಾವಿರ ಫೀಸ್ ಗಳನ್ನು ತಂದೆ ತಾಯಿಯನ್ನು ನೋಡಿಕೊಳ್ಲಲು ಸಾಧ್ಯವಾಗದೆ ಸಾಲ ಮಾಡಿಕೊಂಡು ಉದ್ಯೋಗಕಾಗಿ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಉದೋಗವನ್ನು ಕಲ್ಪಿಸಿ ಕೊಡಬೇಕು ಎಂಬುದು ಪ್ರತಿಯೊಬ್ಬರ ಆಶಯವಾಗಿದೆ.
ನೀವು ಇಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬೇಕಾ ಹಾಗಾದ್ರೆ ಕೊನೆಯ ದಿನಾಂಕ 7 /2 /2026 ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ವಿವಿಧ ಹಂತಗಳನ್ನ ಫಾಲೋ ಮಾಡುವ ಮೂಲಕ ನೀವು ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗೆಯೇ ಉದ್ಯೋಗದ ಬಗ್ಗೆ ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ, ಹೀಗೆ ಇನ್ನೂ ಅನೇಕ ವಿಷಯವನ್ನು ನೀವು ತಿಳಿಯಲು ಬಯಸಿದರೆ ಈ ಕೆಳಗೆ ನೋಡುತ್ತಾ ಹೋಗೋಣ ಬನ್ನಿ.
ದಿನೇ ದಿನೇ ನಿಮಗೆ ಉದ್ಯೋಗಗಳ ಬಗ್ಗೆ ಹೊಸಹೊಸ ಮಾಹಿತಿ ಬೇಕಾದಲ್ಲಿ ನಮ್ಮ ಒಂದು ಉದ್ಯೋಗ ಸಲಹೆ ವೆಬ್ಸೈಟ್ ಫಾಲೋ ಮಾಡಿ.
KSCCF ಹುದ್ದೆಯ ವಿಮರ್ಶೆ:
| ಸಂಸ್ಥೆಯ ಹೆಸರು | ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಂಡಳಿಯ ನಿಯಮಿತ (KSCC) |
| ಹುದ್ದೆಯ ಹೆಸರು | ಫಾರಸಿಸ್ಟ್ ಪ್ರಥಮ ದರ್ಜೆಗುಮಾಸ್ತರು ಸಹಾಯಕ ಮತ್ತು ವಿಕ್ರಯ ಸಹಾಯಕರು |
| ಒಟ್ಟು ಹುದ್ದೆಗಳ ಸಂಖ್ಯೆ | ಒಟ್ಟು 34 ಹುದ್ದೆಗಳು |
| ಅರ್ಜಿಸಲ್ಲಿಸುವ ವಿಧಾನ | ಆನ್ಲೈನ್ ಅರ್ಜಿ ಪ್ರಕ್ರಿಯೆ |
ಹುದ್ದೆಯ ಕುರಿತು ವಿವರ:
| ಹುದ್ದೆಯ ಹೆಸರು | ಒಟ್ಟು ಹುದ್ದೆಗಳು |
| ಫಾರಸಿಸ್ಟ್ | 17 |
| ಪ್ರಥಮ ದರ್ಜೆಗುಮಾಸ್ತರು | 16 |
| ವಿಕ್ರಯ ಸಹಾಯಕರು | 01 |
| ಒಟ್ಟು | 34 |
ಹುದ್ದೆಗೆ ಅರ್ಜಿ ಸಲ್ಲಿಸುವವರು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆಗಳೇನು?
ಹುದ್ದೆಗಳಿಗೆ ಅನುಕೂಲವಾದ ವಿದ್ಯಾರ್ಥಿಯನ್ನು ಹೊಂದಿರಬೇಕಾಗುತ್ತದೆ ಈ ಕೆಳಗೆ ತಿಳಿಸಿರುತ್ತೇನೆ
ಫಾರಸಿಸ್ಟ್ :-ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ ಫಾರ್ಮಸಿಯಲ್ಲಿ ಡಿಪ್ಲೋಮೋ ಕಂಪ್ಯೂಟರ್ ಕಾರ್ಯಾಚರಣೆಗಳು ಮತ್ತು ಅನ್ವಯಿಕೆಗಳ ಜ್ಞಾನ ಕನ್ನಡವನ್ನು ಸ್ಪಷ್ಟವಾಗಿ ಓದಲು ಬರೆಯಲು ಮಾತನಾಡಲು ಬಂದು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು
ಪ್ರಥಮ ದರ್ಜೆಗುಮಾಸ್ತರು:-ಭಾರತೀಯ ಕಾನೂನಿನಡಿಯಲ್ಲಿ ಸ್ಥಾಪನೆಯಾದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಡಿಪ್ಲೋಮೋ ಕಂಪ್ಯೂಟರ್ ನಿರ್ವಹಣೆಯ ಜ್ಞಾನವನ್ನು ಹೊಂದಿರಬೇಕು ಮತ್ತು ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಲು ಬರೆಯಲು ಮತ್ತು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಹೊಂದಿರಬೇಕು
ವಿಕ್ರಯ ಸಹಾಯಕರು;- ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾರಿರಬೇಕು ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಲು ಬರೆಯಲು ಮತ್ತು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಹೊಂದಿರಬೇಕು
ವಯೋಮಿತಿ:
ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಂಡಳಿಯ ನಿಯಮಿತ (KSCC) ಕಾರ್ಯವನ್ನು ನಿರ್ವಹಿಸಲು ನಿಗದಿತ ವಯೋಮಿತಿಯನ್ನ ತಿಳಿಸಲಾಗಿದೆ ಈ ವೈಮಿತಿ ಹೊಂದಿರುವ ಅಭ್ಯರ್ಥಿಗಳು ಈ ಹೃದಯಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಈ ಕೆಳಗೆ ಕೊಟ್ಟಿರುವ ವಯೋಮಿತಿಯನ್ನು ನೀವು ಗಮನಿಸಬಹುದು
- ಕನಿಷ್ಠ 18 ವರ್ಷಗಳು
- ಗರಿಷ್ಠ 38 ವರ್ಷಗಳು
ವಯೋಮಿತಿ ಸಡಿಲಿಕೆ:
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷದಿಂದ ಅಂದರೆ 43 ವರ್ಷಗಳು ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ
- ವಿಕಲಚೇತನರು ಮತ್ತು ವಿಧವೆಯರಿಗೆ ಗರಿಷ್ಠ10 ವರ್ಷದ ವರೆಗೆ ವಯಸ್ಸಿನಸಡಲಿಕೆ ಇರುತ್ತದೆ
- ಇತರ ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ ಅಂದರೆ ಒಬಿಸಿ ಅಭ್ಯರ್ಥಿಗಳಿಗೆ 41ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ
ಅರ್ಜಿ ಶುಲ್ಕ:
- ಎಸ್ಸಿ ಎಸ್ಟಿ ಪಿ ಡಬ್ಲ್ಯೂ ಡಿ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 500 ಗೆಟ್ ವೇ ಶುಲ್ಕಗಳು
- ಸಾಮಾನ್ಯ ವರ್ಗ ಓಬಿಸಿ ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ 1000 ಗೆಟ್ ವೇ ಶುಲ್ಕಗಳು
ಅಗತ್ಯ ದಾಖಲೆಗಳು:
ಸಾಮಾನ್ಯ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ದಾಖಲೆಗಳನ್ನು ಹೊಂದಿರುವುದು ಅಗತ್ಯ.
- ಆಧಾರ್ ಕಾರ್ಡ್
- ಡಿಪ್ಲೋಮ ಪ್ರಮಾಣ ಪತ್ರ
- ಕಂಪ್ಯೂಟರ್ ಪ್ರಮಾಣ ಪತ್ರ
- ಓಟರ್ ಐಡಿ
- ಶೈಕ್ಷಣಿಕ ಪ್ರಮಾಣಪತ್ರ
- ಅಂಕಪಟ್ಟಿ
- ಪಾನ್ ಕಾರ್ಡ್
- ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
KSCCF ವೇತನ ಶ್ರೇಣಿ :
ಹುದ್ದೆಗಳಿಗೆ ಅನುಗುಣವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದ್ದು ಈ ಕೆಳಗೆ ವಿವರವಾದ ಮಾಹಿತಿಯನ್ನು ನೀಡಲಾಗಿದೆ
- ಫಾರಸಿಸ್ಟ್ :- 25800-52650
- ಪ್ರಥಮ ದರ್ಜೆಗುಮಾಸ್ತರು;-21,400-45,300
- ಸಹಾಯಕ ವಿಕ್ರಯ ಸಹಾಯಕರು:-19950-37900
ಅರ್ಜಿ ಸಲ್ಲಿಸುವ ವಿಧಾನ:-
- ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು
- ಅರ್ಜಿ ಹಾಕುವ ಬಟನ್ ಮೇಲೆ ಕ್ಲಿಕ್ ಮಾಡಿ
- ಸಂಪೂರ್ಣವಾದ ಮಾಹಿತಿಯನ್ನು ಭರ್ತಿ ಮಾಡಿ
- ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮಾಡಿ
- ಕೊನೆಯಲ್ಲಿ ಬಂದಿರುವಂತಹ ಅರ್ಜಿ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ
ಆಯ್ಕೆ ಪ್ರಕ್ರಿಯೆ:-
- ಲಿಖಿತ ಪರೀಕ್ಷೆ
- ಸಂದರ್ಶನ
- ಅಂತಿಮ ಆಯ್ಕೆ
ಪ್ರಮುಖ ದಿನಾಂಕಗಳು:
| ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 9-01-2026 |
| ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 07-02-2026 |
ಪ್ರಮುಖ ಲಿಂಕುಗಳು:-
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್‌ಸೈಟ್ | https://virtualofficeerp.com/ksccf2026/instruction |
ತೀರ್ಮಾನ:
| ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಂಡಳಿ ನಿಗಮದ ನೇಮಕಾತಿ ಇದಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಮೇಲೆ ತಿಳಿಸಿರುವ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಇನ್ನಷ್ಟು ಹೆಚ್ಚಿನ ಮಾಹಿತಿ ನಿಮಗೆ ಬೇಕಾದಲ್ಲಿ ಈ ಮೇಲೆ ತಿಳಿಸಿದ ಅಧಿಕೃತ ಅಧಿಸೂಚನೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ. ಉದ್ಯೋಗವನ್ನು ಪಡೆದುಕೊಳ್ಳಿ |








