SBI ನಲ್ಲಿ 1146 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ! । SBI Recruitment 2026

On: Saturday, January 10, 2026 4:05 PM
SBI Recruitment 2026

SBI Recruitment 2026 :ಅಬ್ಬಬ್ಬ..! ಬ್ಯಾಂಕ್ ನಲ್ಲಿ ಕೆಲಸ ಮಾಡಬೇಕು ಅನ್ಕೊಂಡವರಿಗೆ ಇಲ್ಲಿದೆ ಭರ್ಜರಿ ಉದ್ಯೋಗಾವಕಾಶ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗವನ್ನು ನಿರ್ವಹಿಸಲು ಆಸಕ್ತಿ ಹೊಂದಿರುವ ಪ್ರತಿಯೊಬ್ಬರಿಗೂ ಇದೊಂದು ಗುಡ್ ನ್ಯೂಸ್ ಅಂತಾನೇ ಹೇಳಬಹುದು.

Join WhatsApp

Join Now

Join Telegram

Join Now

SBI ನಲ್ಲಿ 1146 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ! : SBI Recruitment 2026

ಹಾಗಾದ್ರೆ ಬನ್ನಿ ಈ ಹುದ್ದೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನ ತಿಳ್ಕೊಂಡು ಇದಕ್ಕೆ ಬೇಕಾಗಿರುವ ಎಲ್ಲಾ ದಾಖಲೆಗಳು ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ವಿಧಾನ ಹಾಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ ಆನ್ಲೈನ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ

ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವೃತ್ತಿ ಜೀವನವನ್ನು ಆರಂಭಿಸುವ ಮುನ್ನ ನೀವು ಸಹ ಹಲವಾರು ಮಾಹಿತಿಯನ್ನು ತಿಳಿದುಕೊಳ್ಳಬೇಕಾಗುತ್ತದೆ , ಒಟ್ಟು 1215 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆಯನ್ನು ನಡೆಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೋಟಿಫಿಕೇಶನ್ ಹೊರಡಿಸಲಾಗಿದೆ ಈ ಒಂದು ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿಯಿಂದ ನಡೆಯಲಿದು ಈ ಹುದ್ದೆಗಳಿಗೆ ಜನವರಿ 10/01/2026 ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಅದೇ ದಿನ ಆನ್ಲೈನ್ ಪಾವತಿಯನ್ನು ಮಾಡಬೇಕಾಗುತ್ತದೆ ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ತೆಗೆದುಕೊಂಡು ಸಲ್ಲಿಸಬಹುದಾಗಿದೆ ಈ ಹುದ್ದೆಯ ಬಗೆಗಿನ ಇನ್ನಷ್ಟು ಮಾಹಿತಿಗಾಗಿ ನಮ್ಮ ವೆಬ್ ಸೈಟ್ ಉದ್ಯೋಗ ಸಲಹೆ ಗೆ ಭೇಟಿ ನೀಡಿ.

ಹುದ್ದೆಯ ವಿಮರ್ಶೆ:

ಹುದ್ದೆಯ ಹೆಸರು
ವಿಶೇಷ ಅಧಿಕಾರಿ
ಇಲಾಖೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳ ಸಂಖ್ಯೆ 1215 ಹುದ್ದೆಗಳು
ನೇಮಕಾತಿ ಪ್ರಕ್ರಿಯೆ ನಡೆಯುವ ರೀತಿ ನೇರ ಸಂದರ್ಶನ

ಹುದ್ದೆಯ ಕುರಿತು ಇನ್ನಷ್ಟು ಮಾಹಿತಿ:

ಸಾಕಷ್ಟು ಜನ ಬ್ಯಾಂಕಿನಲ್ಲಿ ಕೆಲಸ ಮಾಡಬೇಕು ಅಂತ ಆಸೆಯನ್ನು ಹೊಂದಿರುವಂತವರಿಗೆ ಈ ಒಂದು ನೇಮಕಾತಿಯ ಅಧಿಸೂಚನೆ ಭರ್ಜರಿ ಕೃಷಿಯನ್ನು ತಂದುಕೊಟ್ಟಿದೆ ಈ ಖುಷಿಗಾಗಿ ನೀವು ಸಹ ಸಾಕಷ್ಟು ಅವಾರ್ಟ್ ಆಗಿ ಓದಿದ್ರೆ ಮಾತ್ರ ಈ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಬಹುದು ಈ ಒಂದು ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅದ್ಭುತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆಗೆ ಹಾಜರಾಗಬಹುದು ಅದಾದ ನಂತರ ಅಲ್ಲಿ ಕೇಳಿರುವ ಸಂಪೂರ್ಣವಾದ ಮಾಹಿತಿಯನ್ನು ನೀವು ಅವರಿಗೆ ಸಂದರ್ಶನದ ಮೂಲಕ ತಲುಪಿಸಿದರೆ ನೀವು ಈ ಒಂದು ಹುದ್ದೆಗೆ ಆಯ್ಕೆಯಾಗುವ ಸಾಧ್ಯತೆ ಇರುತ್ತದೆ ಇದಕ್ಕೆ ಅರ್ಜಿ ಸಲ್ಲಿಸಲು 10 ಜನವರಿ 2026 ಕೊನೆಯ ದಿನಾಂಕವಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವವರು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆಗಳೇನು?

ಅಧಿಕೃತ ಅಧಿಸೂಚನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದು, ಸಾಮಾನ್ಯವಾಗಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಅರ್ಹತೆಯನ್ನು ಹೊಂದಿದ್ದರೆ ಮಾತ್ರ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಸಾಮಾನ್ಯ ಅರ್ಹತೆ ಮಾನ್ಯ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದಾದರೂ ಒಂದು ವಿಷಯದಲ್ಲಿ ಕಡ್ಡಾಯವಾಗಿ ಪದವಿಯನ್ನು ಪೂರ್ಣಗೊಳಿಸಿರಬೇಕಾಗುತ್ತದೆ ಎಂಬಿಎ ಹಣಕಾಸು ಅಥವಾ ಮಾರ್ಕೆಟಿಂಗ್ ವಿಭಾಗದಲ್ಲಿ ಅಥವಾ ತತ್ಸಮನ ಸ್ನಾತಕೋತರ ಪದವಿಯನ್ನು ಹೊಂದಿರುವವರು ನೇಮಕಾತಿಗೆ ಆದ್ಯತೆಯನ್ನು ಹೊಂದಿರಲಾಗುತ್ತದೆ

ಸಿ ಎಫ್ ಸಿ ಸರ್ಟಿಫಿಕೇಟ್ ಹೊಂದಿರಬೇಕು

ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ದ್ವಿಚಕ್ರ ವಾಹನ ಚಾಲನಾ ಪರವಾನಗಿ ಹೊಂದಿರಬೇಕಾಗುತ್ತದೆ

ಉಪಾಧ್ಯಕ್ಷ ಹುದ್ದೆಗೆ ಆರು ವರ್ಷ ಮತ್ತು ಸಹಾಯಕ ಉಪಾಧ್ಯಕ್ಷ ಹುದ್ದೆಗೆ ಮೂರು ವರ್ಷಗಳ ಕಾಲ ಹಣಕಾಸು ಉತ್ಪನ್ನಗಳ ಮಾರಾಟ ಅಥವಾ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಇರಬೇಕಾಗುತ್ತದೆ

ವಯೋಮಿತಿ:

ಅಭ್ಯರ್ಥಿಗಳ ವಯಸ್ಸು 01/05/ 2025ರ ಅನ್ವಯ ಲೆಕ್ಕ ಹಾಕಲಾಗುತ್ತದೆ

ಸಂಪತ್ತು ನಿರ್ವಹಣಾ ಉಪಾಧ್ಯಕ್ಷರ ಹುದ್ದೆಗಳಿಗೆ ಕನಿಷ್ಠ 26 ವರ್ಷ ಹಾಗೂ ಗರಿಷ್ಠ 42 ವರ್ಷಗಳನ್ನು ನಿಗದಿಪಡಿಸಲಾಗಿದ್ದು

ಸಂಪತ್ತು ನಿರ್ವಹಣಾ ಸಹಾಯಕ ಉಪಾಧ್ಯಕ್ಷ ಹುದ್ದೆಗಳಿಗೆ ಕನಿಷ್ಠ 23 ವರ್ಷ ಹಾಗೂ ಗರಿಷ್ಠ 35 ವರ್ಷಗಳು

ಗ್ರಾಹಕ ಸಂಬಂಧ ಕಾರ್ಯ ನಿರ್ವಾಹಕ ಹುದ್ದೆಗಳಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 35 ವರ್ಷವನ್ನು ನಿಗದಿಪಡಿಸಲಾಗಿದೆ

ವಯೋಮಿತಿ ಸಡಿಲಿಕೆ:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ

ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯಾಮಿತಿ ಸಡವಿಕೆಯನ್ನು ನೀಡಲಾಗುತ್ತದೆ

ಅರ್ಜಿ ಶುಲ್ಕ:

  • ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನ ಪಾವತಿಸಬೇಕಾಗಿರುತ್ತದೆ ಸಾಮಾನ್ಯ ವರ್ಗ ಹಾಗೂ ಒಬಿಸಿ ಮತ್ತು ಇ ಡಬ್ಲೂ ಎಸ್ ಅಭ್ಯರ್ಥಿಗಳಿಗೆ ರೂ.750
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ
  • ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್ ಅಥವಾ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಬಳಸಿ ಆನ್ಲೈನ್ ಮುಖಾಂತರ ಅರ್ಜಿ ಶುಲ್ಕವನ್ನು ಪಾವತಿಸುವ ಅವಕಾಶವನ್ನು ಕಲ್ಪಿಸಲಾಗಿದೆ

ಅಗತ್ಯ ದಾಖಲೆಗಳು:

ಸಾಮಾನ್ಯ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ದಾಖಲೆಗಳನ್ನು ಹೊಂದಿರುವುದು ಅಗತ್ಯ.

  • ಶೈಕ್ಷಣಿಕ ಪ್ರಮಾಣಪತ್ರ
  • ಅಂಕಪಟ್ಟಿ
  • ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
  • ಆಧಾರ್ ಕಾರ್ಡ್
  • ಪಾನ್ ಕಾರ್ಡ್
  • ಓಟರ್ ಐಡಿ
  • ಜಾತಿ ಮತ್ತು ಆದಾಯ ಪ್ರಮಾಣಪತ್ರ

ಅರ್ಜಿ ಸಲ್ಲಿಸುವ ವಿಧಾನ:

ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಹೊಂದಲು ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿನ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು

ಆಯ್ಕೆ ಪ್ರಕ್ರಿಯೆ:

  • ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ಈ ಹುದ್ದೆ ಗಳಿಗೆ ನಡೆಯಲಿದೆ

ತೀರ್ಮಾನ:

ಒಟ್ಟರೆಯಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ ಹೊಂದ ಬಯಸುವ ಅಭ್ಯರ್ಥಿಗಳು ಈ ಮೇಲೆ ತಿಳಿಸಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅಗತ್ಯ ದಾಖಲುಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇತರೆ ಪ್ರಮುಖ ಲಿಂಕ್ ಗಳು:


Join WhatsApp

Join Now

Join Telegram

Join Now

Leave a Comment