Free Education
Free Education: ಕಾರ್ಮಿಕರ ಮಕ್ಕಳ ಓದಿಗೆ ಭಾರೀ ಮೊತ್ತದ ಸಹಾಯಧನ! ಅಪ್ಲೈ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ನೀವೇನಾದರೂ ಕಟ್ಟಡ ಕಾರ್ಮಿಕರ ಮಕ್ಕಳ? ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವಾಗ ನಿಮ್ಮ ಪೋಷಕರು ಅಕಾಲಿಕವಾಗಿ ಮರಣ ಹೊಂದಿದ್ದಾರೆ? ಇದರಿಂದ ನಿಮಗೆ ಶಿಕ್ಷಣವನ್ನು ಮುಂದುವರೆಸಲು ಸಾಧ್ಯವಾಗುತ್ತಿಲ್ಲವಾ? ಹಾಗಿದ್ದರೆ ಇನ್ನು ಈ ವಿಷಯದ ಕುರಿತು ಚಿಂತೆ ಬೇಡ.....






